ತುಂಗಾ ಜಲಾಶಯದಿಂದ ನದಿಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Team Udayavani, Jun 18, 2020, 1:29 PM IST

ತುಂಗಾ ಜಲಾಶಯದಿಂದ ನದಿಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗುತ್ತಿದೆ. ಹೀಗಾಗಿ ಇಂದು ತುಂಗಾ ಜಲಾಶಯದಿಂದ ನದಿಗೆ ಎರಡು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಶಿವಮೊಗ್ಗ ಸಮೀಪದ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿ ಬಾಕಿಯಿದೆ. 588 ಅಡಿ ಎತ್ತರದ ಜಲಾಶಯದಲ್ಲಿ 587 ಅಡಿಯಷ್ಟು ನೀರು ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ತೆರೆದು ಎರಡು ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಸದ್ಯ ತುಂಗಾ ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್ ಒಳಹರಿವಿದೆ. ಹೀಗಾಗಿ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ಪವರ್ ಹೌಸ್ ಗೆ ಹರಿಸಲಾಗುತ್ತಿದೆ. ಎರಡು ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಒಂದು ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಲ್ಲಿ ಸ್ಟೊರೇಜ್ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.