ಅಘೋಷಿತ ಲಾಕ್‌ಡೌನ್‌; ವಾಹನ-ಜನಸಂಚಾರ ವಿರಳ


Team Udayavani, Apr 24, 2021, 7:15 PM IST

CVehicle-crowding is scarce

ಶಿವಮೊಗ್ಗ: ನಗರದಲ್ಲಿ ಅಘೋಷಿತ ಲಾಕ್‌ಡೌನ್‌ ಮುಂದುವರೆದಿದೆ. ಅಗತ್ಯ ವಸ್ತು ಹೊರತಾದಅಂಗಡಿಗಳು ಬಂದ್‌ ಆಗಿವೆ. ಆದರೆ ಗಾಂಧಿ ಬಜಾರ್‌,ನೆಹರೂ ರಸ್ತೆ ಸೇರಿದಂತೆ ನಗರದ ಹೃದಯ ಭಾಗದಲ್ಲಿಮಾತ್ರ ವಾಣಿಜ್ಯ ಚಟುವಟಿಕೆಗಳು ಬಂದ್‌ ಆಗಿದ್ದು,ಉಳಿದ ಕಡೆಗಳಲ್ಲಿ ವ್ಯಾಪಾರ ವಹಿವಾಟು ನಡೆದಿದೆ.ಬಾಗಿಲು ತೆಗೆದು ವಹಿವಾಟು ನಡೆಸುತ್ತಿದ್ದ ಅಂಗಡಿಮಾಲೀಕರಿಗೆ ಪೊಲೀಸರು ಬಂದ್‌ ಮಾಡುವಂತೆಸೂಚನೆ ನೀಡಿದ್ದಾರೆ.

ಅದೇ ರೀತಿ ಬೇಕರಿಗಳನ್ನು ಕೂಡಬಂದ್‌ ಮಾಡಿಸಲಾಗಿದೆ. ಈ ವೇಳೆ ವ್ಯಾಪಾರಸ್ಥರುಪೊಲೀಸರ ಮಧ್ಯೆ ವಾಗ್ವಾದವೂ ನಡೆದಿದೆ. ಅಗತ್ಯವಸ್ತು ಕಾಯ್ದೆಯಡಿ ಬರುವ ಬೇಕರಿಯನ್ನು ಕೂಡಬಂದ್‌ ಮಾಡಿಸಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಬೇಕರಿ ಬಂದ್‌ ಮಾಡಿಸದಂತೆ ಪೊಲೀಸ್‌ಇಲಾಖೆಗೆ ಸೂಚನೆ ನೀಡಿದ್ದಾರೆ.ಕಫೂì ಹಿನ್ನೆಲೆಯಲ್ಲಿ ನಗರದಲ್ಲಿ ವಾಹನಗಳಸಂಚಾರ ವಿರಳವಾಗಿತ್ತು.

ಕಡಿಮೆ ಸಂಖ್ಯೆಯ ಬಸ್‌ಗಳ ಸಂಚಾರವಿತ್ತಾದರೂ ಪ್ರಯಾಣಿಕರ ದಟ್ಟಣೆಕಂಡುಬರಲಿಲ್ಲ. ಆದರೆ ಕೆಲವು ಮಾರ್ಗದ ಖಾಸಗಿಮತ್ತು ಸರ್ಕಾರಿ ಬಸ್‌ಗಳಲ್ಲಿ ಶೇ. 50 ಕ್ಕಿಂತ ಹೆಚ್ಚುಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ದ ಮಾಹಿತಿಪಡೆದ ಜಿಲ್ಲಾ ಧಿಕಾರಿಯವರು ಕೆಎಸ್‌ಆರ್‌ಟಿಸಿವಿಭಾಗೀಯ ನಿಯಂತ್ರಣಾ ಧಿಕಾರಿ ಮತ್ತು ಸಾರಿಗೆಅ ಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆನೀಡಿದ್ದಾರೆ.ವಾರಾಂತ್ಯ ಕಫೂÂì ಶುಕ್ರವಾರ ರಾತ್ರಿಯಿಂದಆರಂಭವಾಗಲಿರುವುದರಿಂದ ಬಹುತೇಕರುಮನೆ ಸೇರಿಕೊಂಡಿದ್ದಾರೆ. ದಿನಸಿ, ತರಕಾರಿ,ಮೊದಲಾದ ವಸ್ತುಗಳ ಖರೀದಿ ಹೆಚ್ಚಾಗಿದೆ.

ಕೆಲವರುಮಾಮೂಲಿಯಾಗಿ ಖರೀದಿಸುತ್ತಿದ್ದಕ್ಕಿಂತ ಹೆಚ್ಚಿನಪ್ರಮಾಣದಲ್ಲಿ ದಿನಸಿ ಖರೀದಿಸಿದ್ದಾರೆ. ಇನ್ನುಮಾರುಕಟ್ಟೆಯಲ್ಲಿ ಗುಟ್ಕಾ, ತಂಬಾಕು, ಕೃತಕ ಅಭಾವಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.5 ರೂ.ಗೆ ಸಿಗುತ್ತಿದ್ದ ಗುಟ್ಕಾ ಪ್ಯಾಕೆಟ್‌ಗಳು 10ರೂ.ದಾಟಿದೆ. ಮದ್ಯದಂಗಡಿಗಳಲ್ಲೂ ಕೂಡಭರ್ಜರಿ ವಹಿವಾಟು ನಡೆದಿದೆ.

2 ದಿನ ವಾರಾಂತ್ಯಕರ್ಫ್ಯೂ ಇರುವುದರಿಂದ ಬರೋಬ್ಬರಿ 57 ಗಂಟೆಗಳಮದ್ಯ ಸಿಗಲ್ಲ ಎನ್ನುವುದನ್ನು ಮನಗೊಂಡ ಮದ್ಯಪ್ರಿಯರು ಎಣ್ಣೆ ಅಂಗಡಿಗಳಿಗೆ ಮುಗಿಬಿದ್ದು ಮದ್ಯಖರೀದಿಸಿದ್ದಾರೆ. ಎರಡು ಮೂರು ದಿನಕ್ಕೆ ಆಗುವಷ್ಟುಮದ್ಯ ಖರೀದಿಸಿದ್ದಾರೆ.ಬಹುತೇಕ ನಗರದೆಲ್ಲೆಡೆ ಬಂದ್‌ ವಾತಾವರಣಕಂಡು ಬಂದಿದೆ. ಪೊಲೀಸರನ್ನು ಅಲ್ಲಲ್ಲಿನಿಯೋಜಿಸಲಾಗಿದ್ದು, ಮಾಸ್ಕ್ ಧರಿಸುವಂತೆಮಹಾನಗರ ಪಾಲಿಕೆ ಆರೋಗ್ಯ ಮತ್ತು ಕಂದಾಯವಿಭಾಗದ ಅ ಧಿಕಾರಿಗಳು ಜನರಿಗೆ ಜಾಗೃತಿಮೂಡಿಸಿದ್ದಾರೆ. ಮಾಸ್ಕ್ ಧರಿಸದವರಿಗೆ ಬಿಸಿಮುಟ್ಟಿಸಲಾಗಿದೆ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.