ನಿಯಮ ಮೀರಿ ವಾಕಿಂಗ್ ಮಾಡುತ್ತಿದ್ದ 50 ಕ್ಕೂ ಹೆಚ್ಚಿನ ಮಂದಿಗೆ ಪೊಲೀಸರಿಂದ ವ್ಯಾಯಾಮ ಕ್ಲಾಸ್.!

Team Udayavani, Jun 2, 2021, 10:16 AM IST

Untitled-1

ಶಿವಮೊಗ್ಗ: ಲಾಕ್ ಡೌನ್ ನಿಯಮ ಮೀರಿ ವಾಕಿಂಗ್ ಮಾಡುತ್ತಿದ್ದ50 ಕ್ಕೂ ಹೆಚ್ಚಿನ ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಯಲ್ಲಿದೆ. ಈ ಕಠಿಣ ನಿಯಮದ ಹೊರತಾಗಿಯೂ ನಗರದ ನೆಹರೂ ಮೈದಾನದ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಜನರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದ ಎಲ್ಲರಿಗೂ ಡಿವೈಎಸ್ಪಿ ಪ್ರಶಾಂತ್ ವ್ಯಾಯಾಮ ಮಾಡಿಸಿದ್ದಾರೆ.

ಇದನ್ನೂ ಓದಿ; ತಬ್ಬಲಿಯಾದವು 9 ಸಾವಿರ ಮಕ್ಕಳು: ಕೋವಿಡ್ ನಿಂದ ಕರ್ನಾಟಕದ 36 ಸೇರಿ 9,346 ಮಕ್ಕಳು ಅನಾಥ

ಕೋಟೆ ಸಿಪಿಐ ಚಂದ್ರಶೇಖರ್, ವಿನೋಬನಗರ ಸಿಪಿಐ ರವಿ ನೇತೃತ್ವದಲ್ಲಿ ಪೊಲೀಸರು  ಕಾರ್ಯಾಚರಣೆ ನಡೆಸಿ ನಿಯಮ ಮೀರಿದವರನ್ನು ಆಯಾ ಠಾಣೆ ಮುಂದೆ ಪೊಲೀಸರು ವ್ಯಾಯಾಮ ಮಾಡಿಸಿ, ಬುದ್ದಿವಾದ ಹೇಳಿ ಕಳುಹಿಸಿದ್ದಾರೆ. ಈ ವೇಳೆ ಮತ್ತೇ ನಿಯಮ ಉಲ್ಲಂಘಿಸಿ ವಾಕಿಂಗ್ ಬಂದರೆ ಕೋವಿಡ್ ಟೆಸ್ಟ್ ಮಾಡಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.