State Politics: ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಕಿಮ್ಮನೆ ರತ್ನಾಕರ್
Team Udayavani, Mar 16, 2024, 11:27 AM IST
ತೀರ್ಥಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ಒಳ್ಳೆಯ ವಾತಾವರಣ ಇದೆ. ಬಿಜೆಪಿಯವರು ಶ್ರೀಮಂತರ ಪರ ಇದ್ದಾರೆ, ನಾವು ಬಡವರ ಪರ ಇದ್ದೇವೆ. ಖಂಡಿತವಾಗಿ ಈ ಬಾರಿ ಯಶಸ್ವಿಯಾಗುತ್ತೇವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪಟ್ಟಣದ ರಥಬೀದಿಯಲ್ಲಿರುವ ಸಮಗೋಡು ಕೋದಂಡರಾಮನ ದೇವಸ್ಥಾನದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ ಸರ್ಕಾರ 25 ಲಕ್ಷ ಹಣ ಬಿಡುಗಡೆ ಮಾಡಿರುವ ಕಾರಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಿವಮೊಗ್ಗದಲ್ಲಿ ಈಶ್ವರಪ್ಪ ಅವರ ಬಂಡಾಯದ ಬಗ್ಗೆ ಈಗಲೇ ಹೇಳಲು ಆಗುವುದಿಲ್ಲ, ಅವರು ನಾಮಪತ್ರ ಸಲ್ಲಿಸಿ ವಾಪಾಸ್ ಪಡೆಯದಿದ್ದಾಗ ಅದರ ಬಗ್ಗೆ ಮಾತನಾಡುತ್ತೇನೆ ಎಂದರು.
ಈ ದೇಶದಲ್ಲಿ ಹಣ ಇದ್ದರೆ ಏನು ಬೇಕಾದರೂ ಮಾಡಬಹುದು. ಈ ಹತ್ತು ವರ್ಷದಲ್ಲಿ ಒಬ್ಬ ಬಿಜೆಪಿಯವನ ಮೇಲೆ ಇ.ಡಿ ಅಥವಾ ಸಿಬಿಐ ಕೇಸ್ ಆಗಿಲ್ಲ. ಅವರೆಲ್ಲಾ ಏನು ಶ್ರೀ ರಾಮನ ವ್ಯಕ್ತಿತ್ವದವರ? ಅವರ ಮನೆಯಲ್ಲಿ ಹಣ, ಬಂಗಾರ, ಬೆಳ್ಳಿ ಇಲ್ಲವೇ? ಅವರೆಲ್ಲಾ ಪರಿಶುದ್ಧರ? ಭಾರತೀಯ ಜನತಾ ಪಾರ್ಟಿ ಎಂದರೆ ಅದೊಂದು ವಾಷಿಂಗ್ ಮೆಷಿನ್ ಎಂದು ವಾಗ್ದಾಳಿ ನಡೆಸಿದರು.
ತೀರ್ಥಹಳ್ಳಿಯಲ್ಲೂ ಬಡವ ಎಂದುಕೊಂಡು ಎಷ್ಟು ರಿಯಲ್ ಎಸ್ಟೇಟ್ ಮಾಡಿದ್ದಾರೆ, ಯಾರೆಲ್ಲರ ಹೆಸರಲ್ಲಿ ಮಾಡುತ್ತಿದ್ದಾರೆ ಎನ್ನುವುದನ್ನು, ತೀರ್ಥಹಳ್ಳಿ ಸುತ್ತಮುತ್ತ ಜಾಗವನ್ನು ಯಾರು ಕಟ್ಟಿಸುತ್ತಿದ್ದಾರೆ ಎಂದು ಕಾಣಿಸುತ್ತಿದೆ. ನಾನು 10 ವರ್ಷ ಶಾಸಕ, ಆದರೆ ಸೈಟ್ ಮಂಜೂರು ಮಾಡಿಸಿಕೊಂಡಿಲ್ಲ. ಜ್ಞಾನೇಂದ್ರ ಅವರು 15 ವರ್ಷದ ಹಿಂದೆ ಸೈಟ್ ಮಂಜೂರು ಮಾಡಿಸಿಕೊಂಡಿದ್ದಾರೆ. 10 ಕೋಟಿ ಮೌಲ್ಯದ್ದು ಬೇಡ 50 ಕೋಟಿ ಮೌಲ್ಯದ ಬದಲಾವಣೆ ಬೇಕು ಎಂದು ಸುಪ್ರೀಂ ಕೋರ್ಟ್ ಗೆ ಹೋಗಿದಕ್ಕೆ ಕಪಾಳಕ್ಕೆ ಹೊಡೆದು ವಾಪಾಸ್ ಕಳುಹಿಸಿದರು ಎಂದು ಆರಗ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.