ತೀರ್ಥಹಳ್ಳಿ: ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

Team Udayavani, Jul 18, 2022, 12:42 PM IST

ತೀರ್ಥಹಳ್ಳಿ: ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

ತೀರ್ಥಹಳ್ಳಿ: ಹಳ್ಳದಲ್ಲಿ ಕೊಚ್ಚಿ ಹೋಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಲಪುರ ಗ್ರಾಮದಲ್ಲಿ ನಡೆದಿದೆ.

ಭವಾನಿಯಮ್ಮ (52 ) ಮೃತ ಮಹಿಳೆ.

ಭವಾನಿಯಮ್ಮ ಅವರು ಎಂದಿನಂತೆ ಭಾನುವಾರ ಬೆಳಿಗ್ಗೆ ತಮ್ಮ ತೋಟಕ್ಕೆ  ಹೋಗಿದ್ದಾರೆ ಸಂಜೆಯವರೆಗೂ ಮನೆಗೆ ಬರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು, ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ. ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಆದ ಪರಿಸ್ಥಿತಿಯೇ ಸಿದ್ದರಾಮಯ್ಯಗೆ ಆಗುತ್ತದೆ: ಈಶ್ವರಪ್ಪ

ವಿಷಯ ತಿಳಿಯುತ್ತಿದ್ದಂತೆ  ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ತೀರ್ಥಹಳ್ಳಿ ಪೊಲೀಸರು ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು  ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ.

ಇವರು ಶಂಕರ ನಾರಾಯಣ ಭಟ್ ಇವರ ಪತ್ನಿ ಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.