Theerthahalli: ಎಳ್ಳಮಾವಾಸ್ಯೆ ಜಾತ್ರೆ ಸಂಭ್ರಮ ಆರಂಭ
ಹಸಿರು ಹೊರೆಕಾಣಿಕೆ ವಾಹನಗಳ ಓಡಾಟಕ್ಕೆ ಚಾಲನೆ
Team Udayavani, Jan 1, 2024, 12:52 PM IST
ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಜ.11 ರಿಂದ 13 ರವರೆಗೆ 3 ದಿನಗಳ ಪರ್ಯಂತ ನಡೆಯಲಿದ್ದು, ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಸಾವಿರಾರು ಭಕ್ತರು ಈ ಜಾತ್ರೆಗೆ ಆಗಮಿಸಲಿದ್ದಾರೆ.
ಮೂರು ದಿನಗಳು ನಡೆಯುವ ವಿಜೃಂಭಣೆಯ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರರಿಗೆ ಮದ್ಯಾಹ್ನ ಅನ್ನಸಂತರ್ಪಣೆ ನೆಡೆಯಲಿದೆ. ಈ ಅನ್ನಸಂತರ್ಪಣೆಗೆ ಭಕ್ತರಿಂದ ಹೊರ ಕಾಣಿಕೆ ಸ್ವೀಕರಿಸುವ ವಾಹನಗಳು ಸೊಮವಾರ ಇಂದಿನಿಂದ ತಾಲ್ಲೂಕಿನಾದ್ಯಂತ ಸಂಚರಿಸಲಿದೆ.
ಇಂದು ರಾಮೇಶ್ವರ ದೇವಸ್ಥಾನದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಈ ಹೊರೆ ಕಾಣಿಕೆ ವಾಹನಗಳಿಗೆ ಚಾಲನೆ ನೀಡಿದರು. ಈಗಾಗಲೇ ದೇವಸ್ಥಾನದಿಂದ ನಾಲ್ಕು ವಾಹನಗಳು ಹೊರಟಿದ್ದು ತಾಲೂಕಿನ ವಿವಿಧ ಭಾಗಗಳಿಗೆ ತಲುಪಲಿದೆ. ಒಂದು ವೇಳೆ ವಾಹನ ತಲುಪದೆ ಇಲ್ಲದಿದ್ದಲ್ಲಿ ಶ್ರೀರಾಮೇಶ್ವರ ದೇವಸ್ಥಾನ ಸಮೀಪದ ಅನ್ನದಾಸೋಹ ಕಚೇರಿಯಲ್ಲಿ ಹೊರ ಕಾಣಿಕೆ ನೀಡಲು ಸಮಿತಿಯವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷೆ ಗೀತಾ ರಮೇಶ್, ಜಾತ್ರಾ ಸಮಿತಿ ಸಂಚಾಲಕ ಪ. ಪಂ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ, ಕಂದಾಯ ಇಲಾಖೆ ಅಧಿಕಾರಿಗಳಾದ ಲೋಕೇಶ್, ಸಂದೇಶ್ ಜವಳಿ ಟೆಂಕಬೈಲು ನಾಗರಾಜ್, ಮಿಲ್ಕೆರಿಅನಿಲ್, ಗಿರೀಶ್, ಕಿಶೋರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.