Shimoga; ಯುವನಿಧಿ ಯೋಜನೆ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ: ರಾಘವೇಂದ್ರ ಟೀಕೆ

Team Udayavani, Jan 13, 2024, 10:46 AM IST

ರಾಘವೇಂದ್ರ

ಶಿವಮೊಗ್ಗ: ರಾಜ್ಯಮಟ್ಟದ ಕಾಂಗ್ರೆಸ್ ಸರ್ಕಾರ ಐದನೇ ಗ್ಯಾರಂಟಿ ಕಾರ್ಯಕ್ರಮ ಶಿವಮೊಗ್ಗದಲ್ಲಿ ಶುಕ್ರವಾರ ನೆರವೇರಿದೆ. ಯುವನಿಧಿ ಕಾರ್ಯಕ್ರಮವು ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿತ್ತು. ಗ್ಯಾರಂಟಿ ಅಲೆಯ ಮೇಲೆ ಅಧಿಕಾರಕ್ಕೆ ಕಾಂಗ್ರೆಸ್ ಬಂದಿತ್ತು. ಈಗ ನಿಯಮಗಳನ್ನು ಹೇರುತ್ತಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಲೂ ಐದಾರು ಯುನಿವರ್ಸಿಟಿಯ ಮಕ್ಕಳಿಗೆ ಈ ಸೌಲಭ್ಯ ಸಿಗಲ್ಲ. ನಿರುದ್ಯೋಗಿಗಳ ಮತ ಪಡೆದು ಈಗ ಎಪಿಎಲ್, ಬಿಪಿಎಲ್ ಎನ್ನುತ್ತಿದ್ದಾರೆ. ಯುವಕರಿಗೆ, ಮತದಾರರಿಗೆ ದ್ರೋಹ ಮಾಡುವ ಕೆಲಸವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಮುಂದೆ ಇಟ್ಟುಕೊಂಡು ಯುವಕರನ್ನು ಮರಲು ಮಾಡುತ್ತಿದ್ದಾರೆ. ಕಂಡಿಷನ್ ಹಾಕಿ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣಾ ಮುಗಿದ ಮೇಲೆ ಈ ಗ್ಯಾರಂಟಿ ಮುಂದುವರೆಯಲ್ಲ. ಯುವಕರಿಗೆ ಭರವಸೆ ಕೊಟ್ಟ ರೀತಿ ನಡೆದುಕೊಳ್ಳಬೇಕಿತ್ತು ಎಂದರು.

ಕೇಂದ್ರ ವಿಶ್ವಕರ್ಮ ಯೋಜನೆಯ ಮೂಲಕ‌ 13 ಸಾವಿರ ಕೋಟಿಯ ಯೋಜನೆ ನೀಡಿದ್ದಾರೆ. ಗ್ಯಾರಂಟಿಗಳ ಮೂಲಕ ಹಣ ದುರುಪಯೋಗವಾಗುತ್ತಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತು ಹೋಗಿದೆ. ನಿಷ್ಕ್ರಿಯ ಸರ್ಕಾರ ಯುವಕರಿಗೆ ಮೋಸ ಮಾಡಿದೆ ಎಂದು ರಾಘವೇಂದ್ರ ದೂರಿದರು.

ನಾನೇ ಫ್ರೀಡಂ ಪಾರ್ಕ್ ಮಾಡಿಸಿದ್ದೆಂದು ಸಿಎಂ ಹೇಳಿದ್ದಾರೆ. ಅವರಿಗೆ ತಪ್ಪು ಮಾಹಿತಿ ಇರಬೇಕು. ಫ್ರೀಡಂ ಪಾರ್ಕ್ ಅಭಿವೃದ್ಧಿ ಪಡಿಸಿದ್ದು ಯಡಿಯೂರಪ್ಪನವರು. 48 ಗಂಟೆಯಲ್ಲಿ ಆದೇಶ ಮಾಡಿ ನಮ್ಮ ಸರ್ಕಾರ ಅಭಿವೃದ್ಧಿಪಡಿಸಿದೆ. 2019ರಲ್ಲಿಯೇ ಅಲ್ಲಮಪ್ರಭುಗಳ ಹೆಸರು ಇಡಲು ಸುತ್ತೂರು ಶ್ರೀಗಳು ಹೇಳಿದ್ದರು. ಆ ಸಭೆಯಲ್ಲಿ ಯಡಿಯೂರಪ್ಪನವರು ಸಹ ಇದ್ದರು. ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಹೆಸರು ಇಡುವುದು ಸೂಕ್ತ ಇದೆ ಎಂದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.