ಆತ್ಮ-ಜ್ಞಾನಜ್ಯೋತಿಯಿಂದ ಲೋಕ ಬೆಳಗಿದವರು ಮಹಾವೀರರು

shivamogga news

Team Udayavani, Nov 5, 2021, 2:33 PM IST

shivamogga news

ರಿಪ್ಪನ್‌ಪೇಟೆ: ಮಹಾವೀರರಂತಹ ಮಹಾಪುರುಷರು ತಮ್ಮ ಆತ್ಮಜ್ಯೋತಿ, ಜ್ಞಾನಜ್ಯೋತಿಮೂಲಕ ಲೋಕವನ್ನು ಬೆಳಗಿಸಿದರು ಎಂದು ಪ|ಪೂ|ಜಗದ್ಗುರು ಸ್ವಸ್ತಿಶ್ರೀ ಡಾ| ದೇವೇಂದ್ರಕೀರ್ತಿ ಭಟ್ಟಾರಕಮಹಾಸ್ವಾಮೀಜಿಗಳವರು ಹೇಳಿದರು.

ಹೊಂಬುಜ ಜೈನಮಠದಲ್ಲಿ ಗುರುವಾರಭಗವಾನ್‌ ಶ್ರೀ ಮಹಾವೀರ ಸ್ವಾಮಿಯ 2548ನೇಮೋಕ್ಷ ಕಲ್ಯಾಣ ದಿವ್ಯ ಸ್ಮರಣೆಯಲ್ಲಿ ಮಹಾವೀರಸ್ವಾಮಿಗೆ ನಿರ್ವಾಣ ಲಾಡು ಅರ್ಪಿಸಿ ಅವರುಆಶೀರ್ವಚನ ನೀಡಿದರು.ಪ್ರತಿಯೊಬ್ಬ ಮನುಷ್ಯನಲ್ಲಿ ಬದುಕಿನ ಸ್ಥಿತಿ, ಗತಿಮೀರಿದ ಮನಸ್ಸಿದೆ. ದೇವರ ಮೇಲಿನ ನಂಬಿಕೆ ಮತ್ತುವಿಶ್ವಾಸಗಳಿಂದ ಪ್ರತಿಯೊಬ್ಬರೂ ಜೀವಿಸಬೇಕು.ಬಡತನ ಇರಲಿ, ಸಿರಿತನ ಇರಲಿ ನಮ್ಮ ಬದುಕನ್ನುಸ್ವರ್ಗವಾಗಿಸುವುದು, ನರಕವಾಗಿಸುವುದು ನಮ್ಮಕೈಯಲ್ಲಿದೆ.

ದೇವರ ಮೇಲಿನ ನಂಬಿಕೆ ಮತ್ತುವಿಶ್ವಾಸಗಳಿಂದ ಪ್ರತಿಯೊಬ್ಬರೂ ಮುಗª ಮನಸ್ಸಿನಮಕ್ಕಳಂತೆ ಜೀವಿಸಬೇಕು ಎಂದರು. ಬೆಳಗಿನ ಜಾವಭಗವಾನ್‌ ಶ್ರೀ ಮಹಾವೀರ ಸ್ವಾಮಿಗೆ ಪಂಚಾಮೃತಅಭಿಷೇಕ ಪೂಜೆ ಮತ್ತು ನಿರ್ವಾಣ ಲಾಡು ಅರ್ಪಿಸಿಭಗವಾನ್‌ ಮಹಾವೀರ ಸ್ವಾಮಿಯ 2548ನೇಮೋಕ್ಷ ಕಲ್ಯಾಣ ದಿವ್ಯ ಸ್ಮರಣೆ ಮಾಡಲಾಯಿತು.ರಾಜ್ಯ, ಹೊರರಾಜ್ಯ ಹಾಗೂ ಊರಿನ ಭಕ್ತಾದಿಗಳುಪೂಜಾ ಕಾರ್ಯದಲ್ಲಿ ಭಾಗಿಯಾದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.