ಬಾನಂಗಣದಲಿ ನೆರಳು-ಬೆಳಕು ಚಮತ್ಕಾರ

ಗ್ರಹಣ ದೋಷ ಪರಿಹಾರಕ್ಕೆ ಹೋಮ-ಹವನಅಂಗಡಿ ಮುಂಗಟ್ಟುಗಳು ಅಘೋಷಿತ ಬಂದ್‌

Team Udayavani, Dec 27, 2019, 12:46 PM IST

27-December-12

ಶಿವಮೊಗ್ಗ: ವರ್ಷದ ಕೊನೆಯಲ್ಲಿ, ಅದೂ 9 ವರ್ಷಗಳ ಬಳಿಕ, ಸಂಭವಿಸುತ್ತಿರುವ ಅಪರೂಪದ, ಬಾನಂಗಣದ ಚಮತ್ಕಾರದ ನೆರಳು, ಬೆಳಕಿನ ಕಂಕಣ ಸೂರ್ಯಗ್ರಹಣವನ್ನು ಜಿಲ್ಲೆಯ ಜನರು ಕಣ್ತುಂಬಿಕೊಂಡರು.

ಗ್ರಹಣಕ್ಕೆ ಶಿವಮೊಗ್ಗದಲ್ಲಿ ಜನರ ಓಡಾಟ, ಅಂಗಡಿ ಮುಂಗಟ್ಟುಗಳ ವಹಿವಾಟು, ಶಾಲೆಗಳಿಗೆ ರಜೆ ಘೋಷಣೆ, ಹೀಗೆ ಎಲ್ಲಾ ವ್ಯವಹಾರಗಳಿಗೆ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ಗ್ರಹಣಕ್ಕಾಗಿ ದೇಗುಲಗಳು ಸಹ ಮುಚ್ಚಿತ್ತು. ಗ್ರಹಣ ಬಿಟ್ಟ ನಂತರ ದೇವಸ್ಥಾನಗಳು ತೆರೆದು ಶುದ್ಧಗೊಳಿಸಿ ನಂತರ ಪೂಜೆ ಪುನಸ್ಕಾರಗಳು ನಡೆದವು.

ಸೂರ್ಯ ಗ್ರಹಣದ ವೀಕ್ಷಣೆಗಾಗಿ ನಗರದ ಎನ್‌ ಇಎಸ್‌ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸನ್‌ ಗ್ಲಾಸಸ್‌ ಧರಿಸಿ ಕಂಕಣ ಗ್ರಹಣವನ್ನು ನಗರದ ನಾಗರಿಕರು ಕಣ್ಣು ತುಂಬಿಸಿಕೊಂಡರು.

ಶಾಲೆ ಬಂದ್‌: ಜಿಲ್ಲೆಯ ಬಹುತೇಕ ಶಾಲೆಗಳು ಮಧ್ಯಾಹ್ನದ ನಂತರ ಆರಂಭಗೊಂಡವು. ಕೆಲವು ಶಾಲೆಗಳು ಮೊದಲೇ ರಜೆ ಘೋಷಣೆ ಮಾಡಿದ್ದರು. ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿರಲಿಲ್ಲ. ಹೀಗಾಗಿ ಶಾಲೆಗಳು ಬಿಕೋ ಎನ್ನುತ್ತಿದ್ದವು. ಪ್ರತಿಷ್ಠಿತ ಕಾಲೇಜುಗಳು ಗ್ರಹಣ ವೀಕ್ಷಣೆಗೆ ಅವಕಾಶ ಮಾಡಿದ್ದವು. ಎಕ್ಸರೇ, ಸನ್‌ ಗ್ಲಾಸ್‌, ವಿಶೇಷ ಕನ್ನಡಕ ಧರಿಸಿ ವಿದ್ಯಾರ್ಥಿಗಳು ಗ್ರಹಣ ವೀಕ್ಷಣೆ ಮಾಡಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.