ರಾಷ್ಟ್ರೀಯತೆಯ ಹೆಸರಲ್ಲಿ ಆತಂಕ ಸೃಷ್ಟಿ: ಮಂಜುನಾಥ

Team Udayavani, Oct 14, 2019, 7:03 PM IST

14-October-24

ಶಿವಮೊಗ್ಗ: ಬಹುತ್ವದ ಭಾರತದಲ್ಲಿ ಪ್ರಾದೇಶಿಕತೆಯನ್ನು ರಾಷ್ಟ್ರೀಯತೆಯ ಹೆಸರಲ್ಲಿ ಕತ್ತಿ ಮಸೆದು ಆತಂಕ ಸೃಷ್ಟಿಸಿ ಹೊಸ ಸಮಸ್ಯೆಗೆ ಅಡಿಗಲ್ಲಿಡುವ ಕಾರ್ಯವನ್ನು ರಾಷ್ಟ್ರೀಯ ಪಕ್ಷಗಳು ಮಾಡಲು ಹವಣಿಸುತ್ತಿದ್ದು ಆತಂಕ ಕಾಡುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಿ. ಮಂಜುನಾಥ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್‌ ಸಂಯುಕ್ತಾಶ್ರಯದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಆವರಣದಲ್ಲಿ ಏರ್ಪಡಿಸಿದ್ದ ದಸರಾ ಕವಿಗೋಷ್ಠಿ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಹಿರಿಮೆಯನ್ನು ಒಮ್ಮೆ ಅವಲೋಕಿಸಿದರೆ ಹಿಂದಿಯ ಪಾತ್ರದ ಅರಿವಾಗುತ್ತದೆ. ತ್ರಿಭಾಷಾ ಸೂತ್ರ ಒಪ್ಪಿಕೊಂಡು ಹಲವು ವರ್ಷಗಳಾಗಿವೆ. ಕಲಿಯಲು, ಕಲಿಸಲು ಪ್ರಯತ್ನ ಮಾಡದ ಸರ್ಕಾರಗಳು ನಮ್ಮದಲ್ಲದ ಭಾಷೆಯನ್ನು ಹೇರುವ ಮೂಲಕ ಪ್ರಾದೇಶಿಕತೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿವೆ ಎನ್ನುವ ಅನುಮಾನ ಕಾಡುತ್ತಿದೆ. ಆಗಾಗ್ಗೆ ನಮ್ಮ ಪ್ರಜ್ಞೆಯನ್ನು ಪರೀಕ್ಷೆ ಮಾಡುವ ಪ್ರಯತ್ನ ದೆಹಲಿ ಮೂಲದಿಂದ ನಡೆಯುತ್ತಲೇ ಇರುತ್ತದೆ. ಅಂತಹ ಎಲ್ಲಾ ಸಂದರ್ಭಗಳನ್ನೂ ಪ್ರತಿಭಟಿಸಲೇಬೇಕು
ಎಂದರು. ಕವಿಗಳಾದ ನಾಗರಕೊಡಿಗೆ ಗಣೇಶ್‌ ಮೂರ್ತಿ ಅವರು ಕನ್ನಡ ನುಡಿ, ಕನ್ನಡ ತೇರು ಕವನ ವಾಚಿಸುವ ಮೂಲಕ ಚಾಲನೆ ನೀಡಿದರು.

ಕುವೆಂಪು ವಿವಿಯ ಡಾ| ನೆಲ್ಲಿಕಟ್ಟೆ ಸಿದ್ದೇಶ್‌, ರಮೇಶ್‌, ರಿಪ್ಪನ್‌ಪೇಟೆಯ ಮಂಜುನಾಥ ಕಾಮತ್‌, ಗುಣಾ ಶಂಕರಘಟ್ಟ, ಪ್ರೊ| ಸತ್ಯನಾರಾಯಣ, ವಿನೋದ ಆನಂದ, ಪ್ರಕಾಶ್‌ ಕೆ. ನಾಡಿಗೇರ್‌ ಮತ್ತಿತರರು ಕವನ ವಾಚಿಸಿದರು.

ಜನಪದ ಕಲಾ ಪ್ರದರ್ಶನದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದ ಭದ್ರಾವತಿ ತಾಲೂಕು ಕರ್ನಾಟಕ ಜಾನಪದ ಪರಿಷತ್ತಿನ ಗೌರವಾಧ್ಯಕ್ಷ ವೆಂಕಟರಮಣ ಶೇಟ್‌, ಮುಖ್ಯ ಅತಿಥಿಗಳಾಗಿದ್ದ ದಿನೇಶ್‌ ಹಂತವಾನಿ ಮಾತನಾಡಿದರು. ಅಡಕೆಯ ಕುರಿತು ಸಂಶೋದನಾ ಪ್ರಬಂಧ ಬರೆದು ಡಿ.ಲಿಟ್‌ ಪಡೆದ ಡಾ| ಕಡಿದಾಳು ಗೋಪಾಲ್‌ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ತನ್ನ ಐವತ್ತು ವರ್ಷಗಳ ಅಡಕೆಯೊಂದಿಗಿನ ನಂಟು ನನಗೆ ಪ್ರೇರಣೆ ಆಯಿತು ಎಂದು ವಿವರಿಸಿದರು. ಎಸ್‌. ಎಲ್‌. ವಿನೋಧ, ಕೆ.ಎಸ್‌. ಅನುರಾಧ ಇದ್ದರು.

ಕಾರ್ಯದರ್ಶಿ ಡಿ. ಗಣೇಶ್‌, ಡಾ| ಕವಿತಾ ಸಾಗರ, ಸೂರ್ಯಪ್ರಕಾಶ್‌, ಶಿವಪ್ಪ ಗೌಡ, ಆರ್‌. ಜಯಪ್ರಕಾಶ್‌ ವಿವಿಧ ಕಾರ್ಯಗಳನ್ನು ನಿರ್ವಹಿಸಿದರು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.