ಸಮರ್ಪಕ ಕುಡಿವ ನೀರು ಪೂರೈಸಲು ಒತ್ತಾಯ

ನೀರಿಗಾಗಿ ಪರಸ್ಪರ ಕಾದಾಡುವ ಸ್ಥಿತಿ: ಆರೋಪ

Team Udayavani, Jun 5, 2019, 12:09 PM IST

5-June-21

ಶಿವಮೊಗ್ಗ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕುಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ: ನಗರದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಅತಿ ಹೆಚ್ಚಾಗಿದ್ದು, ಜನರ ಪರಿತಾಪ ಹೆಚ್ಚಾಗಿದೆ. ಕಳೆದ ಒಂದು ತಿಂಗಳಿನಿಂದ ಸರಿಯಾಗಿ ಕುಡಿಯುವ ನೀರು ಒದಗಿಸದ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಜವಾಬ್ದಾರಿ ಹೊತ್ತಿರುವ ನೀರಾವರಿ ಇಲಾಖೆಗೆ ಸೂಕ್ತ ಸೂಚನೆ ನೀಡಿ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಭಾರತೀಯ ಮಾನವ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷ ಕೆ.ನಾಗರಾಜ್‌ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ವಿನೊಬಗರ ವ್ಯಾಪ್ತಿಯ ಆದರ್ಶ ಕಾಲೋನಿ, ಕೆ.ಎಚ್.ಬಿ. ಕಾಲೋನಿ, ತಿಮ್ಮಕ್ಕ ಲೇ-ಔಟ್, ಚೆನ್ನಪ್ಪ ಲೇ ಔಟ್ ಹಾಗೂ 100 ಅಡಿ ರಸ್ತೆಯ ವಿನಾಯಕ ನಗರ, ಸರಸ್ವತಿ ನಗರ ಸೇರಿದಂತೆ ಹಲವೆಡೆ ನಿತ್ಯ ಸಕಾಲದಲ್ಲಿ ನೀರು ಪೂರೈಸುತ್ತಿಲ್ಲ. ಇಲ್ಲಿ ಕನಿಷ್ಠ 2ರಿಂದ 3ದಿನಕ್ಕೊಮ್ಮೆ ಇಷ್ಟ ಬಂದಂತಹ ಸಮಯದಲ್ಲಿ ಕೇವಲ 10ರಿಂದ 15 ನಿಮಿಷ ನೀರು ಬಿಟ್ಟು ಇಡಿ ಬೀದಿಯ ಜನ ಮನೆಯ ನೆಲ್ಲಿಯಲ್ಲಿ ನೀರು ಬಾರದ ಕಾರಣ ಬೀದಿ ನಲ್ಲಿಗಳ ಬಳಿ ಕಾದಾಡುವ ಪರಿಸ್ಥಿತಿ ಸರ್ವೆ ಸಾಮಾನ್ಯವಾಗದೆ ಎಂದು ಆರೋಪಿಸಿದೆ.

ಪ್ರತಿನಿತ್ಯ ನೀರಿಗಾಗಿ ಪರಿತಪಿಸುವ ಈ ಸಮಸ್ಯೆಯನ್ನು ತಾವು ಖುದ್ದು ಸ್ಥಳಕ್ಕೆ ಭೇಟಿ ನೀಡಿ ನೋಡಬಹುದಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಪಷ್ಟ ಸೂಚನೆ ನೀಡಲು ಸಮಿತಿ ಒತ್ತಾಯಿಸಿದೆ. ಆದರ್ಶ ಕಾಲೋನಿಯಲ್ಲಂತೂ ನೀರು ಸರಬರಾಜು ಮಾಡುವ ಕೆಲಸಗಾರ ಸಾರ್ವಜನಿಕರ ಮಾತಿಗೆ ತಾತ್ಸರದ ಮಾತನಾಡುತ್ತಾ ದುರಂಹಕಾರದ ವರ್ತನೆ ತೋರುತ್ತಿದ್ದಾರೆ. ಇದು ಹಲವು ಭಾರಿ ಜನಗಳದ ಸ್ವರೂಪಕ್ಕೆ ತಿರುಗಿದೆ. ಈ ಕಾರಣದಿಂದಲೇ ಇಲ್ಲಿ ನೀರು ಬಿಡುವ ವಿಷಯದಲ್ಲಿ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ಹಾಗೆಯೇ ಇದೇ ವ್ಯಕ್ತಿ ಇಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ ನೇರ ಸಂಪರ್ಕದಿಂದ ನೀರು ಕೊಡುವ ಕೆಲಸವೂ ನಡೆಯುತ್ತಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಿತಿ ಆಗ್ರಹಿಸಿದೆ.

ಸಮಿತಿ ಅಧ್ಯಕ್ಷ ಕೆ. ನಾಗರಾಜ್‌, ಪ್ರಧಾನ ಕಾರ್ಯದರ್ಶಿ ವೀರೇಶ್‌ ಚಿತ್ರರಗಿ, ಪ್ರಮುಖರಾದ ಕೃಷ್ಣಪ್ಪ, ಪ್ರಶಾಂತ್‌ ಬಿ.ಟಿ., ಕರಿಬಸಪ್ಪ, ರಮೇಶ್‌. ವೆಂಕಟೇಶ್‌, ಎಚ್.ಕೆ. ಕುಮಾರ್‌, ಕೃಷ್ಣಮೂರ್ತಿ ನಿರಂಜನಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.