ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವಾಗಲಿ

ಸರ್ಕಾರದ ನಿರೀಕ್ಷೆ- ವೇಗಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಿ: ಅಧಿಕಾರಿಗಳಿಗೆ ಕ್ಯಾ| ಮಣಿವಣ್ಣನ್‌ ಸೂಚನೆ

Team Udayavani, Aug 2, 2019, 1:17 PM IST

2-Agust-26

ಶಿವಮೊಗ್ಗ: ಜಿಲ್ಲೆಯ ಅಧಿಕಾರಿಗಳ‌ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ| ಮಣಿವಣ್ಣನ್‌ ಮಾತನಾಡಿದರು.

ಶಿವಮೊಗ್ಗ: ಸರ್ಕಾರದ ನಿರೀಕ್ಷೆ ಹಾಗೂ ವೇಗಕ್ಕೆ ತಕ್ಕಂತೆ ಎಲ್ಲಾ ಇಲಾಖಾ ಅಧಿಕಾರಿಗಳು ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಗರಿಷ್ಟ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್‌ ಮಣಿವಣ್ಣನ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಶಿಸ್ತುಕ್ರಮದ ಎಚ್ಚರಿಕೆ: ಮುಖ್ಯಮಂತ್ರಿ ಅವರ ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಜವಾಬ್ದಾರಿಯೂ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ನಂಬರ್‌ ಒನ್‌ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಜನರ ಅಹವಾಲುಗಳಿಗೆ ಸರಿಯಾಗಿ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕಳೆದ ಎರಡು ದಿನಗಳಲ್ಲಿ ಜಿಲ್ಲೆಯ ಹಲವು ತಾಲೂಕುಗಳಿಗೆ ಭೇಟಿ ನೀಡಿದ್ದು, ಇಲ್ಲಿನ ಸಮಸ್ಯೆಗಳ ಅರಿವಾಗಿದೆ. ಅರಣ್ಯ ಇಲಾಖೆ ಕಾಯ್ದೆಯ ವ್ಯಾಪ್ತಿಯಲ್ಲಿ ಜನರಿಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕು. ಜನರ ಅರ್ಜಿಗಳನ್ನು ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಬಾಕಿಯಿರಿಸುವ ಪರಿಪಾಠ ಸಲ್ಲದು. ವಿದ್ಯುತ್‌ ಸಮಸ್ಯೆ ಹಾಗೂ ರಸ್ತೆ ಸಂಪರ್ಕ ಕಲ್ಪಿಸುವ ಕುರಿತಾದ ಅಹವಾಲುಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕಾಗಿದೆ ಎಂದು ಅವರು ಹೇಳಿದರು.

ವಾಟ್ಸ್‌ ಆ್ಯಪ್‌ ಗ್ರೂಪ್‌ ರಚನೆ: ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ವಾಟ್ಸ್‌ ಆ್ಯಪ್‌ ಗ್ರೂಪ್‌ ಈಗಾಗಲೇ ರಚಿಸಲಾಗಿದ್ದು, ಇನ್ನು ಮುಂದೆ ಇಲಾಖಾ ಸಮಸ್ಯೆಗಳು, ಆಗಬೇಕಾದ ಕೆಲಸ ಕಾರ್ಯಗಳ ಕುರಿತು ಮಾತ್ರವಲ್ಲದೆ ಸಾರ್ವಜನಿಕ ಅಹವಾಲುಗಳನ್ನು ಅದರಲ್ಲಿ ಹಾಕಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಅದಕ್ಕೆ ಸ್ಪಂದಿಸಿ ಅಲ್ಲಿಯೇ ಸಂದೇಶ ಹಾಕಬೇಕು. ಶೀಘ್ರ ಸಂವಹನಕ್ಕೆ ವಾಟ್ಸಾಪ್‌ ಅತ್ಯಂತ ಉತ್ತಮ ಮಾರ್ಗವಾಗಿದ್ದು, ಅದನ್ನು ಗರಿಷ್ಟ ಬಳಕೆ ಮಾಡಬೇಕು. ಯಾವುದೇ ಅಧಿಕಾರಿಗಳು ವಾಟ್ಸ್‌ ಆ್ಯಪ್‌ ಸಂದೇಶಗಳನ್ನು ನಿರ್ಲಕ್ಷಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅಶ್ವಿ‌ನಿ, ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಅಪರ ಜಿಲ್ಲಾಧಿಕಾರಿ ಅನುರಾಧಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.