ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ

ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ಟಿ.ಡಿ.ರಾಜೇಗೌಡ ತಾಕೀತು

Team Udayavani, Jun 15, 2019, 12:06 PM IST

15-June-15

ಶೃಂಗೇರಿ: ತಾಪಂ ಸಭಾಂಗಣದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳ ಸಭೆ ನಡೆಯಿತು.

ಶೃಂಗೇರಿ: ಮಳೆಗಾಲದಲ್ಲಿ ಅನಾಹುತ ಸಂಭವಿಸುವ ಮೊದಲು ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚೆತ್ತುಕೊಂಡಿರಬೇಕು. ಯಾವುದೇಸಮಸ್ಯೆ ಎದುರಾದರೂ ಪರಿಹರಿಸಲು ಸನ್ನದ್ಧರಾಗಿರಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ತಾಕೀತು ಮಾಡಿದರು.

ತಾಪಂ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕಳೆದ ಸಾಲಿನಲ್ಲಿ ಅತಿವೃಷ್ಠಿಯಿಂದ ಸಾಕಷ್ಟುಹಾನಿ ಸಂಭವಿಸಿದ್ದು, ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಎದುರಾಗುವ ಯಾವುದೇ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಅನಾಹುತ ಸಂಭವಿಸಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರಕಾರಕ್ಕೆ ವರದಿ ನೀಡಬೇಕೆಂದು ಸೂಚಿಸಿದರು.

ಕ್ಷಿಪ್ರ ಕಾರ್ಯಾಚರಣೆಗೆ ಮುಂದಾಗಿ: ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್‌ ಮಾಡಬಾರದು. ಅತಿವೃಷ್ಠಿ ಪರಿಹಾರ ಕಾರ್ಯ ನಿರ್ವಹಿಸಲು ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಬೇಕು. ಅರಣ್ಯ ಇಲಾಖೆ ಸಿಬ್ಬಂದಿ ಮನೆ ಹಾಗೂ ವಿದ್ಯುತ್‌ ಕಂಬಗಳ ಮೇಲೆ ಮರ ಬಿದ್ದರೆ ತಕ್ಷಣ ತೆರವುಗೊಳಿಸಬೇಕು. ರೈತರ ಬೆಳೆ ಹಾನಿ, ತೋಟಗಾರಿಕೆ ಬೆಳೆಗಳ ಹಾನಿ ಮತ್ತು ಪ್ರಾಣ ಹಾನಿಗೆ ಸಿಗಬೇಕಾದ ಪರಿಹಾರವನ್ನು ಒದಗಿಸಲು ಹಾನಿಯ ಪ್ರಮಾಣದ ಕುರಿತು ವಿವರವಾದ ವರದಿಯನ್ನು ಕೂಡಲೇ ಸಲ್ಲಿಸಬೇಕೆಂದು ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಾಂಕ್ರಾಮಿಕ ರೋಗ ತಡೆಗೆ ಮುಂದಾಗಿ: ಆರೋಗ್ಯ ಇಲಾಖೆ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಗತ್ಯ ಔಷಧಿ ದಾಸ್ತಾನು ಮಾಡಬೇಕು. ರೋಗಿಗಳ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ ಸಿದ್ಧವಾಗಿಡಬೇಕು. ತಾಪಂ, ಪಪಂ ಅಧಿಕಾರಿಗಳು ಚರಂಡಿಗೆ ಹರಿದು ಬರುವ ಕಸ, ಕಡ್ಡಿ, ಪ್ಲಾಸ್ಟಿಕ್‌ ಮುಂತಾದ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸಬೇಕು. ಭೂ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾದರೆ ಜಿಪಂ ಮತ್ತು ಲೋಕೋಪಯೋಗಿ ಇಲಾಖೆ ರಸ್ತೆ ಸಂಪರ್ಕ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು. ದೂರವಾಣಿ ಇಲಾಖೆ ಸಿಬ್ಬಂದಿ ಯಾವುದೇ ಸಬೂಬು ಹೇಳಿ ತಪ್ಪಿಸಿಕೊಳ್ಳಬಾರದು. ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕೆಂದು ತಾಕೀತು ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಭಾಗ್ಯಾ, ತಾಪಂ ಕಾರ್ಯನಿರ್ವಹಣಾಧಿಕಾರಿ ಮೂಕಪ್ಪಗೌಡ, ತಾಪಂ ಸದಸ್ಯ ಕೆ.ಆರ್‌.ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಟರಾಜ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.