ತಾರಾಪುರ ಜನಜೀವನ ಅತಂತ್ರ

ಭೀಮೆ ಪ್ರವಾಹದಿಂದ ನಡು ಗಡ್ಡೆಯಾದ ಗ್ರಾಮಸ್ಥರ ಗೋಳು ಕೇಳ್ಳೋರ್ಯಾರು?

Team Udayavani, Aug 11, 2019, 10:44 AM IST

11-Agust-7

ಆಲಮೇಲ: ತಾರಾಪುರ ಗ್ರಾಮದ ಕೆಳಗಡೆ ಭಾಗದ ಮನೆಗಳ ಹೊಸ್ತಿಲವರೆಗೂ ನೀರು ಬಂದಿದೆ.

ರಮೇಶ ಪೂಜಾರ/ಅವಧೂತ ಬಂಡಗಾರ
ಸಿಂದಗಿ/ಆಲಮೇಲ:
ಭೀಮಾ ಏತ ನೀರಾವರಿ ಹಿನ್ನೀರಿನಿಂದ ತಾಲೂಕಿನ ತಾರಾಪುರ ಗ್ರಾಮ ಜಲಾವೃತಗೊಂಡು ಮುಳುಗಡೆಯಾಗಿದೆ. ಅಲ್ಲಿನ ಜನರ ಜೀವನ ಅತಂತ್ರ ಸ್ಥಿತಿಯಲ್ಲಿದೆ. ಪ್ರವಾಹ ಬಂದ ವರ್ಷ ಗ್ರಾಮಸ್ಥರಿಗೆ ಅತಂತ್ರ ಸ್ಥಿತಿ ತಪ್ಪಿದ್ದಲ್ಲ.

ದಶಕಗಳು ಕಳೆದರು ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮ ಸ್ಥಳಾಂತರಗೊಂಡಿಲ್ಲ.

ಗ್ರಾಮ ಸ್ಥಳಾಂತರಕ್ಕೆ ಸುರಕ್ಷಿತ ಜಾಗ ನಿಗದಿಪಡಿಸಿ ಅಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿವೇಶನಗಳು ಸಿದ್ಧವಾಗಿವೆ. ಆದರೆ ನಿವೇಶನ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ನಿವೇಶನಗಳು ಸಂತ್ರಸ್ತರಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ತಾರಾಪುರ ಗ್ರಾಮ ಸ್ಥಳಾಂತಗೊಂಡಿಲ್ಲ. ಎಲ್ಲ ಕುಟುಂಬಗಳಿಗೆ ಸರಿಯಾಗಿ ಪ್ಲಾಟ್‌ಗಳು ಹಂಚಿಕೆ ಮಾಡಿದರೆ ಮಾತ್ರ ಈ ಮುಳಗಡೆ ಗ್ರಾಮ ಬಿಟ್ಟು ಹೊಸ ಗ್ರಾಮಕ್ಕೆ ಹೋಗುತ್ತೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಸಿಂದಗಿ ಮತಕ್ಷೇತ್ರದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರಾಪುರ ಗ್ರಾಮ ಸ್ಥಳಾಂತರವಾಗುತ್ತಿಲ್ಲ. ಹಿಂದಿನ ಶಾಸಕರು ಈ ಕಾರ್ಯ ಮಾಡಲಿಲ್ಲ. ಹಾಲಿ ಶಾಸಕ ಎಂ.ಸಿ. ಮನಗೂಳಿ ಅವರು ಮಾಡುತ್ತಾರೆ ಎಂಬ ಗ್ರಾಮಸ್ಥರ ನಿರೀಕ್ಷೆ ಹುಸಿಯಾಗಿ ಸಮಸ್ಯೆ ಜೀವಂತವಾಗಿ ಉಳಿದಿದೆ. ಈ ಸಮಸ್ಯೆ ಯಾರು ಪರಿಹರಿಸುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಜಿಲ್ಲೆಯಲ್ಲಿ ಬರವಿದ್ದರೂ ಮಹಾಪೂರದ ಪರಿಣಾಮ ತಾಲೂಕಿನ ತಾರಾಪುರ ಗ್ರಾಮಸ್ಥರ ಜೀವನ ಅಸ್ಥವ್ಯಸ್ಥವಾಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿದ್ದರಿಂದ ಅಲ್ಲಿನ ಉಜನಿ ಜಲಾಶಯದಿಂದ ಏಕಾ ಏಕಿ ನೀರು ಬಿಟ್ಟಿದ್ದರಿಂದ ಭೀಮಾ ನದಿ ಸಂಪೂರ್ಣ ತುಂಬಿ ಹರಿಯುತ್ತಿದೆ. ನದಿ ದಡದ ಗ್ರಾಮಗಳು, ಜಮಿನುಗಳು ನೀರಲ್ಲಿ ಮುಳಗಿಕೊಂಡಿವೆ. ಅಲ್ಲಿಯ ಜನ-ಜಾನುವಾಗುರಗಳ ಗೋಳು ದೇವರೆ ಕೇಳಬೇಕಾದ ಸ್ಥಿತಿ ಬಂದಿದೆ.

ಇನ್ನಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಮಹಾಪೂರದಿಂದ ಮುಳಗಡೆಯಾಗುವ ಗ್ರಾಮಗಳ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸಬೇಕಾಗಿದೆ.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.