ಮಧ್ಯವರ್ತಿಗಳ ಮೊರೆ ಹೋಗದಿರಿ

ಪಿಂಚಣಿಗಾಗಿ ಸಂಬಂಧಿಸಿದ ದಾಖಲಾತಿ ಲಗತ್ತಿಸಿ ತಹಶೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಿ

Team Udayavani, Jul 22, 2019, 10:34 AM IST

22-July-7

ಸಿಂದಗಿ: ಇಂಡಿ ಉಪ ವಿಭಾಗಾಧಿಕಾರಿ ಡಾ| ಆನಂದ ಅವರು ಪಿಂಚಣಿ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿದರು.

ಸಿಂದಗಿ: ಸರ್ಕಾರ ಮಧ್ಯವರ್ತಿಗಳ ಹಾವಳಿ ಮತ್ತು ನಿಜವಾದ ಫಲಾನುಭವಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಹೋಬಳಿ ಮಟ್ಟದ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತ ಸ್ಥಳದಲ್ಲಿಯೇ ಆದೇಶ ಪತ್ರಗಳನ್ನು ನೀಡಿವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಡಾ| ಆನಂದ ಹೇಳಿದರು.

ತಾಲೂಕಿನ ಮೋರಟಗಿ ಗ್ರಾಪಂನಲ್ಲಿ ತಾಲೂಕಾಡಳಿತ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿ ಮಟದಲ್ಲಿ ಹಮ್ಮಿಕೊಂಡ ಪಿಂಚಣಿ ಆದಾಲತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಫಲಾನುಭವಿಗಳಿಗೆ ಆದೇಶ ಪ್ರತಿ ವಿತರಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ಪೋಸ್ಟ್‌ಮ್ಯಾನ್‌ ಸರಿಯಾಗಿ ಹಣ ಬಟವಡೆ ಮಾಡುತ್ತಿರುವ ಬಗ್ಗೆ ನಿಗಾ ವಹಿಸಿಬೇಕಲ್ಲದೆ ಸರ್ಕಾರದಿಂದ ಬರುವಂತ ಸವಲತ್ತು ದುರಪಯೋಗ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರಕಾರ ಹತ್ತಾರು ಪಿಂಚಣಿ ಯೋಜನೆಗಳು ಜಾರಿಯಲ್ಲಿ ತಂದಿದೆ. ಅರ್ಹವಿರುವ ಫಲಾನುಭವಿಗಳು ಬ್ಯಾಂಕ್‌ ಪಾಸ್‌ ಬುಕ್‌, ಆಧಾರ್‌ ಕಾರ್ಡ್‌, ತಮ್ಮ ಭಾವಚಿತ್ರ ಸೇರಿದಂತೆ ಸಂಬಂಧಿಸಿದ ದಾಖಲಾತಿಯನ್ನು ನಮ್ಮ ನೆಮ್ಮದಿ ಕೇಂದ್ರದಲ್ಲಿ ನೀಡಿ ಅರ್ಜಿ ಸಲ್ಲಿಸಬೇಕು. ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು. ನಿಮಗೆ ಪಿಂಚಣಿ ಕೊಡಿಸುತ್ತೇನೆ ಎಂದು ಮಧ್ಯವರ್ತಿಗಳು ಬರುತ್ತಿರುತ್ತಾರೆ. ಅಂಥವರಿಗೆ ಅವಕಾಶ ನೀಡಬೇಡಿ. ನೇರವಾಗಿ ಕಚೇರಿಗೆ ಬಂದು ಮಾಹಿತಿ ಪಡೆಯಿರಿ ಎಂದು ಹೇಳಿದರು.

ಪಿಂಚಣಿದಾರರು ಹಾಗೂ ಗ್ರಾಮಸ್ಥರು ಉಪವಿಭಾಗದ ಅಧಿಕಾರಿಗಳ ಎದುರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ಉಪ ತಹಶೀಲ್ದಾರ್‌ ಸಿ.ಬಿ. ಬಾಬಾನಗರ, ಗ್ರಾಮ ಲೆಕ್ಕಾಧಿಕಾರಿ ವೈ.ಡಿ. ಗಂಗನಳ್ಳಿ, ಪಿಡಿಒ ಬಿ.ಎಂ. ಸೊನ್ನಗಿ, ಶ್ರೀಶೈಲ ಕೆರಿಗೊಂಡ, ಬಂದೇನವಾಜ್‌ ಕಣ್ಣಿ, ಚಿನ್ನಪ್ಪ ಕುಂಬಾರ, ಮೈಬೂಬ ಕಕ್ಕಳಮೇಲಿ, ಅಮ್ಮಣ್ಣ ಕೆರಿಗೊಂಡ, ಶರಣಪ್ಪ ವಿಭೂತಿ, ಭಾಗಣ್ಣ ಕೆಂಭಾವಿ, ರಮಜಾನ್‌ ಮಕಾಂದಾರ, ಗುರುರಾಜ ಹಡಪದ, ಅರ್ಜುನ ಕಟ್ಟಿಮನಿ, ಸಿಬ್ಬಂದಿಗಳಾದ ರಫೀಕ್‌ ದೇವರನಾವದಗಿ, ಪಿಂಟು ಭಾರತಿ, ಸುಭಾಷ್‌ ಇಟ್ಟಗಿ, ಸಾವಳಿಗೆಪ್ಪ ನೆಲ್ಲಗಿ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.