ಆಕಾಶದಲ್ಲಿ ಮತದಾನ ಜಾಗೃತಿ
Team Udayavani, Apr 11, 2019, 1:15 PM IST
ಸಿಂದಗಿ: ನಿಮ್ಮ ಮತ ನಿಮ್ಮ ಹಕ್ಕು. ತಪ್ಪದೇ ನಿಮ್ಮ ಮತ ಚಲಾಯಿಸಿ ಎಂಬ ಬ್ಯಾನರ್ ಮೂಲಕ ಪ್ಯಾರಾ ಮೋಟರಿಂಗ್ ಮೂಲಕ ಬುಧವಾರ ಸಿಂದಗಿ ಪಟ್ಟಣದ ಜನತೆಗೆ ಮತದಾನದ ಜಾಗೃತಿ ಮೂಡಿಸಲಾಯಿತು. ಪಟ್ಟಣದ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಲೋಕಸಭಾ ಚುನಾವಣೆಯ ಸಿಂದಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿ
ಕಾರಿ ವೀರೇಶಕುಮಾರ ಮಾತನಾಡಿ, ಮತದಾನ ಅತ್ಯಂತ ಪವಿತ್ರವಾದದ್ದು.
ಮತದಾನ ನಿಮ್ಮ ಹಕ್ಕು. ಕಡ್ಡಾಯವಾಗಿ ಮತದಾನ ಮಾಡಿ. ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿದ್ಯುನ್ಮಾನ ಮತಯಂತ್ರದ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ, ಮತಗಟ್ಟೆಗಳಲ್ಲಿ ಮತ್ತು ಮನೆ ಮನೆಗೆ ಹೋಗಿ ಮತದಾನದ ಬಗ್ಗೆ ಜಾಗೃತಿ
ಮೂಡಿಸಲಾಗಿದೆ ಎಂದು ಹೇಳಿದರು.
ಪ್ಯಾರಾ ಮೋಟರಿಂಗ್ ಪಟ್ಟಣದ ವಿವಿಧ ಬಡಾವಣೆ ಆಕಾಶದಲ್ಲಿ ಸಂಚರಿಸಿ ಮತದಾನದ ಕುರಿತು ಜಾಗೃತಿ ಮೂಡಿಸಿತು. ತಹಶೀಲ್ದಾರ್ ಚನ್ನಮಲ್ಲಪ್ಪ
ಗಂಟಿ, ಪುರಸಭೆ ಮುಖ್ಯಾ ಧಿಕಾರಿ ಸೈಯದಅಹ್ಮದ, ತೋಟಗಾರಿಕೆ
ಅಧಿಕಾರಿ ಅಮೋಗಿ ಹಿರೇಕುರಬರ, ತಾಲೂಕು ಕ್ರೀಡಾಧಿಕಾರಿ ಈಶ್ವರಕುಮಾರ ಲಕ್ಕೊಂಡ, ಬಿಸಿಎಂ ಅಧಿಕಾರಿ ಬಸಯ್ಯ ಗೋಳಮಠ, ಎಸ್.ಎ. ನದಾಫ್, ಸಿ.ಜಿ. ಹೆಬ್ಟಾಳ, ಕೆ.ಡಿ. ಕರಮಳ್ಳಿ, ಶಿವಚಂದ್ರ ಕತ್ನಳ್ಳಿ ಸೇರಿದಂತೆ ತಾಲೂಕಿನ ವಿವಿಧ
ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.