ಜಾತಿ -ಧರ್ಮಾತೀತ ರಾಷ್ಟ್ರಕವಿ ಕುವೆಂಪು
ಕನ್ನಡ ನಾಡು ಕಂಡ ಶ್ರೇಷ್ಠ ಸಾಹಿತಿ-ಕವಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ಅಪಾರ
Team Udayavani, Jan 1, 2020, 3:06 PM IST
ಸಿಂಧನೂರು: ರಾಷ್ಟ್ರಕವಿ ಎಂದೇ ಹೆಸರಾದ ಕುವೆಂಪು ಅವರು ವಿಶ್ವಮಾನವ ಕಲ್ಪನೆಯನ್ನು ಮೈಗೂಡಿಸಿಕೊಂಡು ಬೆಳದು ಜಾತಿ, ಧರ್ಮಗಳ ಗಡಿಯನ್ನು ಮೀರಿದವರಾಗಿದ್ದರು ಎಂದು ಕಸಾಪ ತಾಲೂಕು ಅಧ್ಯಕ್ಷೆ ಸರಸ್ವತಿ ಪಾಟೀಲ ಹೇಳಿದರು.
ನಗರದ ರಾಜೇಂದ್ರಕುಮಾರ ಮೆಮೋರಿಯಲ್ ಶಾಲೆಯಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುವೆಂಪು ಕನ್ನಡ ನಾಡು ಕಂಡ ಶ್ರೇಷ್ಠ ಸಾಹಿತಿ. ಭಾರತೀಯ ಸಾಹಿತ್ಯಕ್ಕೆ ಅವರ ಕೊಡುಗೆ ಅನನ್ಯವಾಗಿದೆ. ಅವರ ಮಂತ್ರ ಮಾಂಗಲ್ಯದ ಕಲ್ಪನೆಯು ಅನೇಕ ಯುವಜನರಿಗೆ ಮಾದರಿಯಾಗಿದೆ. ವೈದಿಕ ವಿಚಾರಗಳೊಂದಿಗೆ ಯಾರೊಂದಿಗೂ ಕೂಡಾ ರಾಜಿಯಾಗಲಿಲ್ಲ. ಅವರ ಮಾನವೀಯತೆಯ ಮೌಲ್ಯಗಳು ಓದುಗರನ್ನು ಬಡಿದೆಬ್ಬಿಸುತ್ತಿದ್ದವು ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಧಾನ ಕಾರ್ಯದರ್ಶಿ ಶಂಕರ ಗುರಿಕಾರ, ಕೋಶಾಧ್ಯಕ್ಷ ವೀರೇಶ ಯರದಿಹಾಳ, ಕಾರ್ಯದರ್ಶಿ ಬಸವರಾಜ ಗಸ್ತಿ, ಮುಖ್ಯಗುರು ಈಶ್ವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.