ಸಿರವಾರ ಅಭಿವೃದ್ಧಿಗೆ ಗ್ರಹಣ

ಎರಡನೇ ಅವಧಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲು ಗೊಂದಲ • ಹೈಕೋರ್ಟ್‌ ಮೊರೆ

Team Udayavani, Sep 16, 2019, 12:36 PM IST

Sepctember-10

ಮಹೇಶ ಪಾಟೀಲ
ಸಿರವಾರ:
ಸ್ಥಳೀಯ ಪಟ್ಟಣ ಪಂಚಾಯಿತಿ ಯಲ್ಲಿ ಕಳೆದ 10 ತಿಂಗಳಿನಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯಿಲ್ಲದೆ ಪಂಚಾಯಿತಿ ಅನಾಥವಾಗಿದ್ದು ಅಭಿವೃದ್ಧಿ ಕುಂಠಿತವಾಗುತ್ತಿದೆ.

ಸಿರವಾರ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ 2016 ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆದು, ಮೇ ತಿಂಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರ ಆಡಳಿತ ಮಂಡಳಿ ರಚನೆಯಾಗಿತ್ತು, ನಂತರ ಸರ್ಕಾರದ ನಿಯಮದಂತೆ 30 ತಿಂಗಳ ಅವಧಿ ಮುಗಿದಿದೆ. ಎರಡನೇ ಅವಧಿಗೆ ಆಡಳಿತ ಮಂಡಳಿ ಇಲ್ಲದೆ ಇರುವುದರಿಂದ ಪಟ್ಟಣದ ಸಮಸ್ಯೆಗಳಿಗೆ ಪರಿಹಾರವಿಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿದೆ.

ಹೈಕೋರ್ಟ್‌ ಮೊರೆ: ಪಟ್ಟಣ ಪಂಚಾಯಿತಿ ಮೊದಲನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ನೀಡಲಾಗಿತ್ತು. ಎರಡನೇ ಅವಧಿಗೆ ಪರಿಶಿಷ್ಟ ಜಾತಿಗೆ ಅಧ್ಯಕ್ಷ, ಪರಿಶಿಷ್ಟ ಪಂಗಡಕ್ಕೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಆದರೆ ಮೀಸಲಾತಿ ಬದಲಿಗೆ ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರಿಂದ ಮತ್ತು ಈವರೆಗೆ ತೀರ್ಪು ಪ್ರಕಟವಾಗದ್ದರಿಂದ ಆಡಳಿತ ಮಂಡಳಿ ರಚನೆಗೆ ಹಿನ್ನಡೆ ಆಗಿದೆ.

ಸಾಮಾನ್ಯ ಸಭೆಯಿಲ್ಲ: ವಿಧಾನಸಭೆ ಚುನಾವಣೆ ನಡೆದು ನೂತನ ಶಾಸಕರು ಅಧಿಕಾರಕ್ಕೆ ಬಂದ ನಂತರ ಈವರೆಗೆ ಒಮ್ಮೆ ಸದಸ್ಯರ ಸಭೆ ನಡೆಸಲಾಗಿದೆ. ನಂತರ ಪಟ್ಟಣ ಪಂಚಾಯಿತಿಯಲ್ಲಿ ಆಡಳಿತ ಮಂಡಳಿ ಇಲ್ಲದೆ ಇರುವುದರಿಂದ ಕಳೆದ 1 ವರ್ಷದಿಂದ ಸಾಮಾನ್ಯ ಸಭೆ ನಡೆಸಿಲ್ಲ. ಇದರಿಂದಾಗಿ ಪಟ್ಟಣದಲ್ಲಿನ ಸಮಸ್ಯೆಗಳ ಚರ್ಚೆಗೆ ಅವಕಾÍಶಿಲ್ಲದಾಗಿದೆ.

ಸದಸ್ಯರಿಗಿಲ್ಲ ಸ್ಪಂದನೆ: ಪಟ್ಟಣ ಪಂಚಾಯಿತಿ ಸದಸ್ಯರು ತಮ್ಮ ವಾರ್ಡ್‌ನಲ್ಲಿನ ಚರಂಡಿ, ಕುಡಿಯುವ ನೀರು ಇತರೆ ಮೂಲ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಹೋದರೆ ಮುಖ್ಯಾಧಿಕಾರಿಯಿಂದ ಹಿಡಿದು ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸಮಸ್ಯೆಗೆ ಪರಿಹಾರವಿಲ್ಲದೆ ಸದಸ್ಯರು ವಾರ್ಡ್‌ನ ಜನರಿಂದ ದಿನನಿತ್ಯ ಛೀಮಾರಿ ಹಾಕಿಸಿಕೊಳ್ಳಿವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ವರ್ಷ ಎಲ್ಲ ವಾರ್ಡ್‌ಗಳಲ್ಲಿ ವಿದ್ಯುತ್‌ ಬಲ್ಪ್ ಹಾಕಲು ಅನುದಾನ ಇಡಲಾಗಿತ್ತು. ಆದರೆ ಇಲ್ಲಿಯವರೆಗೆ ಅವುಗಳನ್ನು ಹಾಕಿಲ್ಲ. ಹಬ್ಬ-ಹರಿದಿನಗಳಲ್ಲಿ ಬೆಳಕಿಲ್ಲದೆ ಸಾರ್ವಜನಿಕರು ಕತ್ತಲ್ಲಲ್ಲಿ ಓಡಾಡುವಂತಾಗಿದೆ. ಈ ಕುರಿತಂತೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ದೇವರಾಜ ಸುಂಕೇಶ್ವರಹಾಳ,
ಪಪಂ ಸದಸ್ಯ

ವಿದ್ಯುತ್‌ ಬಲ್ಪ್ಗಳಿಗಾಗಿ ಹೊಸ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ. ಆದಷ್ಟು ಬೇಗ ಎಲ್ಲಾ ವಾರ್ಡ್‌ಗಳಲ್ಲಿ ಬೀದಿ ದೀಪ ಹಾಕಲಾಗುವುದು.
ಸರೋಜಾ ಪಾಟೀಲ,
ಮುಖ್ಯಾಧಿಕಾರಿ, ಪಪಂ ಸಿರವಾರ

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.