ಗೌಡಗಾಂವದಲ್ಲಿ ಮಾರುತಿ ಜನ್ಮೋತ್ಸವ ಸಂಭ್ರಮ
ಸೊಲ್ಲಾಪುರ: ಅಕ್ಕಲಕೋಟ ತಾಲೂಕಿನ ಗೌಡಗಾಂವದ ಜಾಗೃತ ಮಾರುತಿ ಮಂದಿರದಲ್ಲಿ ಹನುಮ ಜನ್ಮೋತ್ಸವ ನಿಮಿತ್ತ ಮಾರುತಿ ಪಲ್ಲಕ್ಕಿ ಉತ್ಸವ ನಡೆಯಿತು.
Team Udayavani, Apr 20, 2019, 12:34 PM IST
ಸೊಲ್ಲಾಪುರ: ಅಕ್ಕಲಕೋಟ ತಾಲೂಕಿನ ಗೌಡಗಾಂವದ ಜಾಗೃತ ಮಾರುತಿ ಮಂದಿರದಲ್ಲಿ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಹನುಮ ಜನ್ಮೋತ್ಸವ ಆಚರಿಸಲಾಯಿತು.
ಶುಕ್ರವಾರ ಮಾರುತಿ ಜನ್ಮದಿನದ ಅಂಗವಾಗಿ ದೇಗುಲದಲ್ಲಿ ಬೆಳಗ್ಗೆ ಮಹಾರುದ್ರಾಭಿಷೇಕ, ಕಾಕಡಾರತಿ, ನವಗೃಹ ಪೂಜೆ, ಶನಿ ಪೂಜೆ, ಲಕ್ಷ್ಮೀ ಪೂಜೆ, ಲಿಂಗ ಪೂಜೆ ಹಾಗೂ ಹೋಮಯಜ್ಞ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ನಂತರ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಯಿತು. ಬೆಳಗ್ಗೆ 7:30ಗಂಟೆಗೆ
ಭಕ್ರು ಗುಲಾಲ ಹಾರಿಸುವ ಮೂಲಕ ಮಾರುತಿಯ ತೊಟ್ಟಿಲೋತ್ಸವ ಆಚರಿಸಲಾಯಿತು.
ಮಧ್ಯಾಹ್ನ 12 ಗಂಟೆಗೆ ಮಾರುತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸೊಲ್ಲಾಪುರ ಅಕ್ಷಯ ಬ್ಲಿಡ್ ಬ್ಯಾಂಕ್‌ನಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಬಡ ಮತ್ತು ಆರ್ಥಿಕ ಹಿಂದುಳಿದ ಮಹಿಳೆಯರಿಗೆ ಮಂದಿರ ಸಮಿತಿ ವತಿಯಿಂದ ಸೀರೆ ವಿತರಿಸಲಾಯಿತು. ಉದ್ಯಮಿ ಅಶೋಕ ಬಲದೋಟಾ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು.ನಂತರ ಪಲ್ಲಕ್ಕಿ ಉತ್ಸವ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.