ಸುಳ್ಯ : ಕಾರಿಗೆ ಬಸ್ ಢಿಕ್ಕಿ; ಚಾಲಕನಿಗೆ ಗಾಯ
Team Udayavani, Oct 25, 2019, 7:23 PM IST
ಸುಳ್ಯ : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರಿನಲ್ಲಿ ಕೇರಳ ಸರಕಾರಿ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೇರಳ ಮಲಬಾರ್ ಬಸ್ ಹಾಗೂ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.