ಬಿಜೆಪಿ ಕಾರ್ಯಕರ್ತರ ಸಂಭ್ರಮ

ಮಹಾತ್ಮರ ಪುತ್ಥಳಿಗಳಿಗೆ ಮಾಲಾರ್ಪಣೆ •ಪಟಾಕಿ ಸಿಡಿಸಿ ವಿಜಯೋತ್ಸವ

Team Udayavani, Jul 24, 2019, 3:05 PM IST

24-July-26

ಸುರಪುರ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಮುಖಂಡರು ನಗರದ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಿದರು.

ನಂತರ ಬೈಕ್‌ ರ್ಯಾಲಿ ನಡೆಸಿ ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತ, ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ವೃತ್ತದಲ್ಲಿ ಮಹಾತ್ಮರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಜೈ ಘೋಷ ಹಾಕಿದರು. ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಸಮವೇಶಗೊಂಡು ಪಟಾಕಿ ಸಿಡಿಸಿ ಪರಸ್ಪರ ಗುಲಾಲು ಎರಚಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ, ಜಿಪಂ ಮಾಜಿ ಅಧ್ಯಕ್ಷ ರಾಜಾಹನುಮಪ್ಪ ನಾಯಕ ತಾತ ಮಾತನಾಡಿ, 18 ದಿನಗಳಿಂದ ನಡೆಯುತ್ತಿದ್ದ ಸಮ್ಮಿಶ್ರ ಸರ್ಕಾರದ ಹೈ ಡ್ರಾಮಾ ಕೊನೆಗೂ ತೆರೆಗೊಂಡಿದೆ. ವಿಶ್ವಾಸ ಮತಯಾಚನೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಹಿನ್ನಡೆಯಾಗಿದ್ದು, ಎರಡು ಪಕ್ಷಗಳಿಗೆ ಸೋಲಾಗಿದೆ. ರಾಜ್ಯದಲ್ಲಿ ಬಿಜೆಪಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದರು.

ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಮಾಯವಾಗಿದೆ. ಯಾವ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಕಂಡಿಲ್ಲ. ರಾಜ್ಯದ ಜನರ ಅಪೇಕ್ಷೆಯಂತೆ ಇಂದು ಮೈತ್ರಿ ಸರ್ಕಾರದ ಆಡಳಿತ ಕೊನೆಯಾಗಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಹೇರಲಿದೆ. ಇನ್ನು ಮುಂದೆ ಕೇವಲ ಅಭಿವೃದ್ಧಿ ಮಂತ್ರ ಜಪಿಸಲಿದೆ ಎಂದು ಹೇಳಿದರು.

ಮುಖಂಡ ಶಂಕರ ನಾಯಕ ಮಾತನಾಡಿ, ಕೇಂದ್ರ ಸರ್ಕಾರದ ನಾಯಕರ ನಿರ್ದೇಶನದ ಮೇರೆೆಗೆ ರಾಜ್ಯದಲ್ಲಿ ಆಡಳಿತ ನಡೆಯಲಿದೆ. ಬಿಜೆಪಿ ಸರ್ಕಾರದಲ್ಲಿ ಯಾದಗಿರಿಯ ಜಿಲ್ಲೆ ಅಭಿವೃದ್ಧಿಗಾಗಿ ಸುರಪುರ ಕ್ಷೇತ್ರದ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಿದೆ. ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದೆ. ಬಿಜೆಪಿ ಮುಖಂಡರು ಒಗ್ಗಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಮೈತ್ರಿ ಸರ್ಕಾರದಂತೆ ಬಿಜೆಪಿ ಕಚ್ಚಾಟದಲ್ಲಿ ತೊಡಗುವುದಿಲ್ಲ. ಜನರ ಆಸೆಯಂತೆ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೇಣುಮಧವ ನಾಯಕ, ಪಾರಪ್ಪ ಗುತ್ತೇದಾರ, ದೊಡ್ಡ ದೇಸಾಯಿ, ಸಣ್ಣ ದೇಸಾಯಿ ದೇವರಗೋನಾಲ, ಬಲಭೀಮ ನಾಯಕ ಬೈರಿಮಡ್ಡಿ, ವಿಷ್ಣು ಗುತೇದಾರ, ನರಸಿಂಹಕಾಂತ ಪಂಚಮಗಿರಿ, ಸೋಫಿಸಾಬ ನಾಗರಾಳ, ಮಹೇಶ ಪಾಟೀಲ, ಶರಣು ನಾಯಕ ಬೈರಿಮಡ್ಡಿ, ಶರಣು ಹೊಸ್ಮನಿ, ಚಂದ್ರು ಎಲಿಗಾರ, ಸೂಗೂ ಮೋದಿ ಹೆಡಗಿನಾಳ, ಮಲೇಶಿ ಪೂಜಾರಿ, ಜಕ್ಕಪ್ಪ ಕಟ್ಟಿಮನಿ, ವೆಂಕಟೇಶ ಗದ್ವಾಲ ಪರಶುರಾಮ ಹಸನಾಪುರ, ಶೇಖಪ್ಪ ತೇಲ್ಕರ್‌ ಇತರರಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.