ರಾಜುಗೌಡಗೆ ಸಿಗದ ಸಚಿವ ಸ್ಥಾನ; ಅಭಿಮಾನಿಗಳಲ್ಲಿ ನಿರಾಸೆ-ಬೇಸರ

ಕೊನೆ ಗಳಿಗೆಯಲ್ಲಿ 'ನರಸಿಂಹ'ರಿಗೆ ಕೈಕೊಟ್ಟ ಬಿಜೆಪಿ 'ನಾಯಕರು'

Team Udayavani, Aug 22, 2019, 11:13 AM IST

Udayavani Kannada Newspaper

ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ತಾಲೂಕಿನ ಬಿಜೆಪಿ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ಬಿಜೆಪಿ ಸರಕಾರದಲ್ಲಿ ಸುರಪುರ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇತ್ತು. ಸರಕಾರ ರಚನೆಯಾದಾಗಿನಿಂದಲು ರಾಜುಗೌಡ ಅವರಿಗೆ ಸಚಿವ ಸ್ಥಾನ ಕಾಯಂ ಅನ್ನುವ ವಾತಾವರಣ ನಿರ್ಮಾಣವಾಗಿತ್ತು. ಇದೇ ದೃಢ ವಿಶ್ವಾಸದಿಂದ ಶಾಸಕರನ್ನು ಅಭಿನಂದಿಸಲು ಕೆಲ ಕಾರ್ಯಕರ್ತರು ಬೆಂಗಳೂರಿಗೂ ತೆರಳಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಹೈ ಕಮಾಂಡ್‌ ಕಳುಹಿಸಿದ್ದ ಪಟ್ಟಿಯಲ್ಲಿ ರಾಜುಗೌಡ ಅವರ ಹೆಸರು ಇಲ್ಲದಿರುವುದು ಕಾರ್ಯಕರ್ತರಿಗೆ ನಿರಾಶೆ ಮೂಡಿಸಿದೆ.

ಸರಕಾರ ರಚಿಸುವಲ್ಲಿ ಶಾಸಕ ರಾಜುಗೌಡರು ತೆರೆಮರೆಯಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದರು. ಬಿ.ಎಸ್‌. ಯಡಿಯೂರಪ್ಪ ಆಪ್ತ ವಲಯದಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿದ್ದರು. ಈ ಹಿಂದೆ ಬಿಜೆಪಿ ಸರಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವವಿತ್ತು. ನಾಯಕ ಸಮುದಾಯದ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಸ್ಟಾರ್‌ ಪ್ರಚಾರಕರಾಗಿ, ಪಕ್ಷ ಸಂಘಟನೆಗೂ ಒತ್ತು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತೇ ಎಂಬ ಉಮೇದಿನಲ್ಲಿದ್ದ ಕಾರ್ಯಕರ್ತರಿಗೆ ಸಚಿವ ಸ್ಥಾನ ದೊರೆಯದಿರುವುದು ನಿರಾಸೆಗೆ ಕಾರಣವಾಗಿದೆ.

ಶಾಸಕ ನರಸಿಂಹ ನಾಯಕ (ರಾಜೂಗೌಡ) ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿರುವ ವದಂತಿಗಳಿಗೆ ಜಿಪಂ, ತಾಪಂ, ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಯೊರೊಬ್ಬರೂ ಕಿವಿಗೊಡಬಾರದು. ತಮ್ಮ ಸದಸ್ಯ ಸ್ಥಾನಕೆ ರಾಜಿನಾಮೆ ನೀಡುವುದಾಗಲಿ, ಪತ್ರಿಕೆಗಳಿಗೆ ಅಸಮಾಧಾನದ ಹೇಳಿಕೆ, ಅಥವಾ ಪ್ರತಿಭಟನೆ ಮಾಡುವುದಾಗಲಿ ಯಾರೊಬ್ಬರೂ ಮಾಡಬಾರದೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.