ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜುಗೌಡ ಗರಂ

ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಕಾರ್ಯವೈಖರಿಗೆ ತಾಪಂ ಸದಸ್ಯರ ಬೇಸರ

Team Udayavani, Jun 30, 2019, 11:06 AM IST

30-June-11

ಸುರಪುರ: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಶಾಸಕ ನರಸಿಂಹ ನಾಯಕ(ರಾಜುಗೌಡ) ಮಾತನಾಡಿದರು.

ಸುರಪುರ: ಇಲಾಖೆ ಮಾಹಿತಿ ನಿಮಿಗಿಲ್ಲ ಅಂದ್ರೆ ನೌಕರಿ ಹೇಗೆ ಮಾಡ್ತೀರಿ? ನಿಮಗೇನು ಮಾನ ಮರ್ಯಾದೆ ಇದೆ ಏನ್ರಿ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ಅವರನ್ನು ಪ್ರಶ್ನಿಸಿದರು.

ಇಲ್ಲಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಅವರು ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಹೇಳಿಕೆ, ಅಭಿವೃದ್ಧಿಯಲ್ಲಿ ಹಿನ್ನೆಡೆ, ತಪ್ಪು ಹಾಗೂ ಅಪೂರ್ಣ ಮಾಹಿತಿಗೆ ಕೆಂಡ ಕಾರಿದ ಅವರು, ಕೃಷಿ ನಿರ್ದೇಶಕ ಮತ್ತು ಗ್ರಾಮೀಣ ನೀರು ಸರಬರಾಜು ಇಲಾಖೆ ಎಇಇ ಹಣಮಂತ ಅಂಬ್ಲಿ ಹಾಗೂ ಭೂ ಸೇನಾ ನಿಗಮದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಇನ್ನೂ ಮುಂದೆ ಈ ರೀತಿ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ನಮ್ಮಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಅಧಿಕಾರಿಗಳು ಕೈಗೆ ಸಿಗಲ್ಲ. ಸರಿಯಾಗಿ ಕಚೇರಿಗೆ ಬರುವುದಿಲ್ಲ. ದೂರವಾಣಿ ಮಾಡಿದರೆ ಸ್ಪಂದಿಸುತ್ತಿಲ್ಲ. ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಮತ ಹಾಕಿದ ಜನ ಉಗಿಯುತ್ತಿದ್ದಾರೆ ಎಂದು ಅನೇಕ ಸದಸ್ಯರು ಅಪಸ್ವರ ಎತ್ತಿದ್ದರು.

ಶಾಸಕರು ಈ ವಿಷಯದಲ್ಲಿ ಅಣಮಂತಪ್ಪ ಅಂಬ್ಲಿ ಅವರಿಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡರು. ಬೇರೆಯವರಿಗೆ ದಾರಿ ತಪ್ಪಿಸದಂತೆ ನನಗೆ ದಾರಿ ತಪ್ಪಿಸಲು ಯತ್ನ ಮಾಡಬೇಡಿ. ಸಮಿಶ್ರ ಸರಕಾರದಲ್ಲಿ ಅನುದಾನ ತರುವುದು ಎಷ್ಟು ಕಷ್ಟ ಎಂಬುದು ನನಗೆ ಗೊತ್ತು, ನಿಮಗೇನು ಗೊತ್ತು ಎಂದರು.

ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಕಾರ್ಯವೈಖರಿಗೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ನೀರಿನ ಸಮಸ್ಯೆ ಇದ್ದಲ್ಲಿ ತಕ್ಷಣ ಗಮನಕ್ಕೆ ತನ್ನಿ, ನಾನು ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕರು ಭರವಸೆ ನೀಡಿದರು. ದೇವಾಪುರ, ವಾಗಣಗೇರಾ ಗ್ರಾಮಗಳ ನೀರಿನ ಸಮಸ್ಯೆ ಜೋರಾಗಿ ಕೇಳಿ ಬಂತು.

ಕೃಷಿ ಅಧಿಕಾರಿ ಕಚೇರಿಯಲ್ಲಿ ಇರುವುದೇ ಇಲ್ಲಾ. ರೈತರಿಗೆ ಸರಿಯಾದ ಮಾಹಿತಿ ನೀಡುವುದಿಲ್ಲ. ಇದುವರೆಗೆ‌ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಚೆಕ್‌ ಡ್ಯಾಂ, ಕೃಷಿ ಹೊಂಡ ನಿರ್ಮಾಣದ ವಿಷಯದಲ್ಲಿ ನಮ್ಮನ್ನೂ ಕಡೆಗಣಿಸಿ ಸಂಘಟನೆಯವರಿಗೆ ಕೊಟ್ಟಿದ್ದಾರೆ ಎಂದು ಅನೇಕ ಸದಸ್ಯರು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದರು.

ಇದುವರೆಗೂ ಆಗಿರುವ ಕಾಮಗಾರಿಗಳನ್ನು ಪರಿಶೀಲನೆ ಮಾಡಲು ತಾಪಂ ಇಒ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಸಮಿತಿ ರಚಿಸುವಂತೆ ಪ್ರಸ್ತಾವನೆ ಮಾಡಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಅವರೊಂದಿಗೆ ಮೊಬೈಲ್ನಲ್ಲಿ ಮಾತನಾಡಿ, ಎಡಿ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಜಿಪಂ ಇಂಜನಿಯರಿಂಗ್‌, ಆರೋಗ್ಯ, ಶಿಕ್ಷಣ ಇಲಾಖೆ, ಸಿಡಿಪಿಒ, ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ತಾಪಂ ಅಧ್ಯಕ್ಷೆ ಅನುಸೂಬಾಯಿ ಚವ್ಹಾಣ, ಇಒ ಬಿ.ಜಗದೇವಪ್ಪ ಇದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.