ಶಾಸಕ ಮಾಧುಸ್ವಾಮಿಗೆ ಸಿಗುತ್ತಾ ಸಚಿವ ಸ್ಥಾನ?

ಜಿಲ್ಲೆಯ ಜನರಲ್ಲಿ ಗರಿಗೆದರಿದ ನಿರೀಕ್ಷೆ • ಬೆಂಬಲಿಗರಲ್ಲಿ ಹರ್ಷ

Team Udayavani, Jul 25, 2019, 3:57 PM IST

Udayavani Kannada Newspaper

ಚಿ.ನಿ.ಪುರುಷೋತ್ತಮ್‌
ತುಮಕೂರು:
ಸಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಿದ್ಧತೆ ನಡೆಯುತ್ತಿರು ವಂತೆ ಚಿಕ್ಕನಾಯಕ ನಹಳ್ಳಿ ಕ್ಷೇತ್ರದ ಶಾಸಕ ಜೆ.ಸಿ.ಮಾಧುಸ್ವಾಮಿ ಸಚಿವ ಸಂಪುಟದಲ್ಲಿ ಖಾತೆ ಪಡೆಯಲಿ ದ್ದಾರೆ ಎಂಬ ನಿರೀಕ್ಷೆ ಜಿಲ್ಲೆಯ ಜನರಲ್ಲಿ ಗರಿಗೆದರಿದೆ.

ಅಭಿವೃದ್ಧಿ ಮರೀಚಿಕೆ: ಜಿಲ್ಲೆಯಲ್ಲಿಯೇ ಅತಿ ಹಿಂದುಳಿದಿರುವ ಚಿಕ್ಕನಾಯಕನಹಳ್ಳಿ ತಾಲೂಕು ಗಣಿಗಾರಿಕೆಯಿಂದ ಹೆಸರು ಪಡೆದರೂ ಇಲ್ಲಿಯ ಜನರಿಗೆ ಉದ್ಯೋಗ ವಿಲ್ಲದೆ ವಲಸೆ ಹೋಗುವುದು ನಿಂತಿಲ್ಲ. ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ದೂರದ ಮಾತಾಗಿತ್ತು. ಕಾರಣ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷದ ಶಾಸಕರು ಇಲ್ಲಿ ಗೆಲ್ಲುತ್ತಿರಲಿಲ್ಲ.

ಒಮ್ಮೆ ಮಾತ್ರ ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ 1979ರಲ್ಲಿ ಎನ್‌.ಬಸವಯ್ಯ ಭಾರಿ ಮತ್ತು ಮಧ್ಯಮ ನೀರಾವರಿ, ಮುಜರಾಯಿ ಖಾತೆ ಸಚಿವರಾಗಿದ್ದರು. ಆದರೆ ಹೆಚ್ಚು ದಿನ ಸಚಿವರಾಗಿಲಿಲ್ಲ. ಆ ನಂತರ ಆಡಳಿತ ಪಕ್ಷದ ಶಾಸಕರು ಗೆದ್ದೆ ಇಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಸಿ. ಮಾಧುಸ್ವಾಮಿ ಗೆಲುವು ಸಾಧಿಸಿದ್ದರೂ, ಬಿಜೆಪಿಗೆ ಅಧಿಕಾರ ಸಿಕ್ಕಿರಲಿಲ್ಲ. ಮಾಧುಸ್ವಾಮಿ ರಾಮ್‌ ಮನೋಹರ್‌ ಲೋಹಿಯಾ, ಜಯಪ್ರಕಾಶ್‌ ನಾರಾಯಣ್‌ ವಿಚಾರಧಾರೆಯಿಂದ ಬಂದವರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕಟ್ಟಾ ಅನುಯಾಯಿ ಯಾಗಿದ್ದರು. ಹಾಲು ಉತ್ಪಾದಕರ ಸಹಕಾರಿ ಸಂಘದ ಮೂಲಕ ರಾಜಕೀಯಕ್ಕೆ ಬಂದರು.

4 ಬಾರಿ ಗೆಲುವು: 1989ರಲ್ಲಿ ಮೊದಲ ಬಾರಿ ಜನತಾದಳದಿಂದ ಶಾಸಕರಾಗಿ ಆಯ್ಕೆ ಯಾದರು. 1994ರಲ್ಲಿ ಸೋಲು ಕಂಡರು. ಎನ್‌.ಬಸವಯ್ಯ ನಿಧನದಿಂದ ತೆರವಾದ ಸ್ಧಾನಕ್ಕೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದರು. 2004 ರಲ್ಲಿ ಜೆಡಿಯು ನಿಂದ ಗೆದ್ದರು. 2013ರಲ್ಲಿ ನಡೆದ ಚುನಾ ವಣೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವ ದಲ್ಲಿ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು.

ಈಗ 2018ರಲ್ಲಿ ಗೆದ್ದು ಬಿಜೆಪಿಯಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜಿಲ್ಲೆಗೆ ಎರಡು ಸಚಿವ ಸ್ಧಾನ ನೀಡುವುದಾದರೆ ತಿಪಟೂರು ಶಾಸಕ ಬಿ.ಸಿ ನಾಗೇಶ್‌ಗೂ ಸಿಗುವ ಅವಕಾಶ ಇದೆ.

ಸಂತಸ: ಜೆ.ಸಿ.ಮಾಧುಸ್ವಾಮಿ ಸಚಿವರಾಗಿ ತಾಲೂಕಿನ ಮತ್ತು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನೀಗಿಸುತ್ತಾರೆ ಎನ್ನುವ ಆಶಾಭಾವನೆ ಇದೆ. ಮಾಧುಸ್ವಾಮಿ ನೀರಾವರಿ ಸಚಿವರಾಗಬೇಕು. ನೀರಿನ ಸಮಸ್ಯೆ ನೀಗಿಸಬೇಕು ಎಂದು ಅವರ ಅಭಿ ಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.