16 ಬಿಪಿಎಲ್ ಕಾರ್ಡ್ ವಾಪಸ್
Team Udayavani, Oct 12, 2019, 5:04 PM IST
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಸ್ವಯಂ ಪ್ರೇರಿತವಾಗಿ ಆಹಾರ ಇಲಾಖೆಗೆ ಹಿಂದಿರುಗಿಸಲು ಸೆ. 30 ಕೊನೆಯ ದಿನ ಎಂದು ಸರ್ಕಾರ ಆದೇಶ ನೀಡಿತ್ತು.
ಇದರ ಅನ್ವಯ 16 ಕಾರ್ಡ್‌ಗಳು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲ್ಪಟ್ಟಿವೆ. ಅರ್ಥಿಕವಾಗಿ ಸದೃಢವಾಗಿದ್ದರೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದವರನ್ನು ಗುರುತಿಸಿ
ಕಾರ್ಡ್ ರದ್ದುಗೊಳಿಸಬೇಕು ಎಂಬ ಸರ್ಕಾರದ ತೀರ್ಮಾನದಂತೆ ಸೆ. 30ರ ಒಳಗೆ ಹಿಂದಿರುಗಿಸಲು ತಿಳಿಸಿತ್ತು. ಸರ್ಕಾರದ ನಿಯಮಗಳ ಪ್ರಕಾರ 7.5 ಕೃಷಿ ಭೂಮಿ, 1.2ಲಕ್ಷಕ್ಕೂ ಹೆಚ್ಚು ವಾರ್ಷಿಕ ವರಮಾನ ಹೊಂದಿರುವ, ವರ್ತಕರು, 1000 ಅಡಿಗಿಂತ ದೊಡ್ಡ ಮನೆ ಹೊಂದಿದವರು, ಕಾರು ಟ್ರ್ಯಾಕ್ಟರ್ ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರು ಎಂಬ ಸೂಚನೆ ಹೊರಡಿಸಲಾಗಿದೆ. ನಿಯಮಗಳನ್ನು ಮೀರಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಕಾನೂನು ಕ್ರಮ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.