ಶಿರಾ ಸೀಮೆ ಸಾಂಸ್ಕೃತಿಕ ವೇದಿಕೆ : ಇಂದಿನಿಂದ 2 ದಿನದ ನಾಟಕೋತ್ಸವ
Team Udayavani, Dec 14, 2021, 11:49 AM IST
ಶಿರಾ : ಶಿರಾ ಸೀಮೆ ಸಾಂಸ್ಕೃತಿಕ ವೇದಿಕೆಯಿಂದ ಡಿ. 14 ರಿಂದ (ಇಂದಿನಿಂದ) ಎರಡು ದಿನದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಡಿ. 14 ರಂದು ಮಂಗಳವಾರ ಸಂಜೆ 7.30ಕ್ಕೆ ರಾಜೇಂದ್ರ ಕಾರಂತರ ಹಾಸ್ಯ ನಾಟಕ ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ರಂಗ ಪ್ರದರ್ಶನದ ಮೂಲಕ ನಾಟಕೋತ್ಸವ ಚಾಲನೆಯಾಗಲಿದೆ.
ಡಿ. 15 ಬುಧವಾರ ಸಂಜೆ 7.30ಕ್ಕೆ ಆದಿಕವಿ ಪಂಪನ ಆದಿಪುರಾಣ ಗ್ರಂಥದಿಂದ ಆಯ್ದ ಭಾಗ ‘ಬಾಹುಬಲಿ ವಿಜಯಂ’ ರಂಗ ಪ್ರದರ್ಶನ ನಡೆಯಲಿದೆ. ಬಳ್ಳಾರಿ ಜಿಲ್ಲೆ ಸಿರಿಗೇರಿಯ ‘ಧಾತ್ರಿ ರಂಗ ಯಾತ್ರೆ’ ತಂಡ ಪ್ರದರ್ಶಿಸುವ ಈ ಎರಡು ನಾಟಕಗಳಲ್ಲಿ ಪ್ರತಿಷ್ಠಿತ ನೀನಾಸಂ, ಸಾಣೆಹಳ್ಳಿ ರಂಗ ಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದ ಕಲಾವಿದರು ಅಭಿನಯಿಸಲಿದ್ದಾರೆ.
ಈಗಾಗಲೇ ರಾಜ್ಯದ ಹಲವೆಡೆ ಪ್ರದರ್ಶನವಾಗಿರುವ ಈ ನಾಟಕಗಳು ಮನೋರಂಜನೆ ಜತೆಗೆ ಮನೋ ವಿಕಾಸಕ್ಕೆ ಪೂರಕವಾಗಿವೆ. ಎರಡು ಪ್ರದರ್ಶನಗಳು ಉಚಿತವಾಗಿದ್ದು ಪ್ರೇಕ್ಷಕರು ಿದರ ಲಾಭವನ್ನು ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.