ಕೊರಟಗೆರೆ: 24 ಗ್ರಾ ಪಂಗೆ 24 ಸ್ವಚ್ಛತಾ ವಾಹಿನಿ ಹಸ್ತಾಂತರ; ಮಹಿಳೆಯರ ಹಬ್ಬ

ಭಾರತ ದೇಶದ ಮಹಿಳೆಗೆ ವಿಶೇಷ ಸ್ಥಾನಮಾನ: ಡಾ.ಜಿ.ಪರಮೇಶ್ವರ್ ಅಭಿಮತ

Team Udayavani, Mar 25, 2022, 8:03 PM IST

1-kt-1

ಕೊರಟಗೆರೆ: ವಿದೇಶದಲ್ಲಿ ಮಹಿಳೆಗೆ ಸಮಾನತೆ ಕಾನೂನಿನ ಪುಸ್ತಕದಲ್ಲಿ ಮಾತ್ರ ಸಿಮೀತ. ಭಾರತ ದೇಶದಲ್ಲಿ ಎಲ್ಲಾ ರಂಗದಲ್ಲಿಯು ಮಹಿಳೆಗೆ ವಿಶೇಷ ಸ್ಥಾನಮಾನ ದೊರೆತಿದೆ. ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ದೇಶದ ಮಹಿಳಾ ಪ್ರಧಾನಿಯಾಗಿ ೧೬ವರ್ಷ ಸೇವೆ ಸಲ್ಲಿಸಿದ ಕೀರ್ತಿ ಇಂದಿರಾಗಾಂಧಿಗೆ ಸಲ್ಲಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕೊರಟಗೆರೆ ಪಟ್ಟಣದ ತಾಪಂ ಮತ್ತು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜೂನಿಯರ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ 24 ಗ್ರಾಪಂಗಳ ಸ್ವಚ್ಚವಾಹಿನಿ ವಾಹನಗಳ ಲೋಕಾರ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶದ ಸ್ವತಂತ್ರ ಪೂರ್ವದಲ್ಲಿ ಮಹಿಳೆ ಮನೆಗೆ ಮಾತ್ರ ಸಿಮೀತ. ಆದರೇ ನಮ್ಮ ದೇಶಕ್ಕೆ ಸ್ವತಂತ್ರ ಬಂದ ನಂತರ ಮಹಿಳೆಗೆ ವಿಶೇಷ ಸ್ಥಾನಮಾನ ಲಭಿಸಿದೆ. ಭಾರತ ದೇಶದ ಮಹಿಳೆ ಇಂದು ಗಡಿಭಾಗದ ಕಾವಲು ಸೇರಿದಂತೆ ಯುದ್ದ ಭೂಮಿಯಲ್ಲಿ ಹೋರಾಡುವ ಸಾಮಾಥ್ಯ ಪಡೆದಿದ್ದಾಳೆ. ಹೆಣ್ಣು ಮಕ್ಕಳನ್ನು ಯಾರು ಕುರಿ-ಮೇಕೆ ಕಾಯಲು ಕಲಿಸಬೇಡಿ. ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಉತ್ತಮ ಶಿಕ್ಷಣ ಕೊಡಿಸಬೇಕಿದೆ ಎಂದು ಆಗ್ರಹ ಮಾಡಿದರು.

ನಮ್ಮ ಭಾರತ ದೇಶದ ಪ್ರತಿಯೊಂದು ಕುಟುಂಬದ ಗೌರವವೇ ಹೆಣ್ಣು. ಯುದ್ದ ಭೂಮಿಯಲ್ಲಿ ಮಹಿಳಾ ಪತ್ರಕರ್ತರು ಸಹ ಸೇವೆ ಸಲ್ಲಿಸುತ್ತೀದ್ದಾರೆ. ಭಾರತ ದೇಶದ ಅಭಿವೃದ್ದಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ. ನಮ್ಮ ಕೊರಟಗೆರೆ ತಾಲೂಕಿನಲ್ಲಿ ಸುಮಾರು ೧ಕೋಟಿ ೨೦ಲಕ್ಷ ವೆಚ್ಚದಲ್ಲಿ ೨೪ಗ್ರಾಪಂಗೆ ೨೪ಸ್ವಚ್ಚತಾ ವಾಹಿನಿಗಳನ್ನು ಹಸ್ತಾಂತರ ಮಾಡಲಾಗಿದೆ. ಸ್ವಚ್ಚತಾ ವಾಹಿನಿಗಳ ನಿರ್ವಹಣೆಯನ್ನು ಮಹಿಳೆಯರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿಜಿಪಂ ಉಪಕಾರ್ಯದರ್ಶಿ ಅಥಿಕ್‌ಪಾಷ, ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರಕೆರೆಶಂಕರ್, ತಾಪಂ ಆಡಳಿತಾಧಿಕಾರಿ ದೀಪಶ್ರೀ, ಪಪಂ ಅಧ್ಯಕ್ಷೆ ಕಾವ್ಯರಮೇಶ್, ಉಪಾಧ್ಯಕ್ಷೆ ಭಾರತಿಸಿದ್ದಮಲ್ಲಪ್ಪ, ಪಪಂ ಮುಖ್ಯಾಧಿಕಾರಿ ಲಕ್ಷö್ಮಣ್, ತಾಪಂ ಇಓ ದೊಡ್ಡಸಿದ್ದಪ್ಪ, ಕೃಷಿ ನಿರ್ದೇಶಕ ನಾಗರಾಜು, ಸಿಡಿಪಿಓ ಅಂಬಿಕಾ, ೨೪ಗ್ರಾಪಂಯ ಪಿಡಿಓ, ಕಾರ್ಯದರ್ಶಿ ಸೇರಿದಂತೆ ಮಹಿಳಾ ಸಂಘದ ಸದಸ್ಯರು ಇತರರು ಇದ್ದರು.

ಮಹಿಳಾ ಸದಸ್ಯರಿಂದ ಸ್ವಯಂ ಉದ್ಯೋಗ
ಕೊರಟಗೆರೆ ಕ್ಷೇತ್ರದಲ್ಲಿ 568 ಸ್ತ್ರೀ ಶಕ್ತಿ ಸಂಘದ 11 ಸಾವಿರ ಸದಸ್ಯರು, ೯೬೫ ಸ್ವಸಹಾಯ ಸಂಘದ ೧೧೪೮೬ಜನ ಸದಸ್ಯರು, ೧೬೧೩ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ 32260 ಜನ ಮಹಿಳಾ ಸದಸ್ಯರು ಸೇರಿದಂತೆ ಒಟ್ಟಾರೇ56106 ಜನ ಮಹಿಳಾ ಸದಸ್ಯರು ಸಂಘಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ವಿಶೇಷ ಹೆಜ್ಜೆಯನ್ನು ಇಟ್ಟಿರುವುದೇ ದೇಶದ ಅಭಿವೃದ್ದಿಯ ಸಂಕೇತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಹಿಳೆಯರ ಹಬ್ಬವಾದ ಮಾರಾಟ ಮೇಳ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮವು ಮಹಿಳೆಯರ ಹಬ್ಬವಾಗಿ ನಿರ್ಮಾಣವಾಗಿತ್ತು. ಕಾರ್ಯಕ್ರಮ ಸುತ್ತಮುತ್ತಲು ನಿರ್ಮಾಣವಾಗಿದ್ದ ೩೦ಕ್ಕೂ ಅಧಿಕ ಮಹಿಳೆಯರ ಸ್ವಯಂ ಉದ್ಯೋಗದ ಅಂಗಡಿ ಮಳಿಗೆಗಳಲ್ಲಿ ವಹಿವಾಟು ನಡೆಯಿತು. ಪ್ರತಿಯೊಂದು ಅಂಗಡಿಗೂ ಮಾಜಿ ಡಿಸಿಎಂ ಭೇಟಿ ನೀಡಿ ಮಾಹಿತಿ ಪಡೆದದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.