ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 478ಕ್ಕೆ ಏರಿಕೆ
Team Udayavani, Jul 13, 2020, 11:53 AM IST
ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಭಾನುವಾರ 25 ಜನರಿಗೆ ಸೋಂಕು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 478ಕ್ಕೇರಿಕೆಯಾಗಿದ್ದು, ಕೊರೊನಾಗೆ ಮತ್ತೂಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 14ಕ್ಕೇರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ತುಮಕೂರಿನಲ್ಲಿ ಒಂದೇ ದಿನ 11 ಜನರಿಗೆ ಸೋಂಕು ದೃಢ ಪಟ್ಟಿದ್ದು ಅತಿಹೆಚ್ಚು ಪ್ರಕರಣ ವರದಿ ಯಾಗಿದೆ. ಉಳಿದಂತೆ ತುರುವೇಕೆರೆ -7, ಪಾವಗಡ- 3, ಕೊರಟಗೆರೆ-1, ಮಧುಗಿರಿ-1, ಕುಣಿಗಲ್-2 ಜನರಲ್ಲಿ ಸೋಂಕು ಕಂಡು ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 24,148 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 19,893 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 1395 ಜನರಿದ್ದು ಪ್ರಥಮ ಸಂಪರ್ಕ 566, ದ್ವೀತಿಯ 829 ಜನರಿದ್ದು 478 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ 126 ಜನ ಗುಣಮುಖರಾಗಿದ್ದಾರೆ.
ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 338 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 6 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 14 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.