ಹಲಸಿನ ಮರದ ಮುಳ್ಳುತಂತಿಯಲ್ಲಿ ಸಿಲುಕಿ ಮರಿ ಕರಡಿ ಚೀರಾಟ; ರಕ್ಷಣೆ

Team Udayavani, Jul 14, 2022, 9:22 PM IST

1-sasdsads

ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಸಿದ್ದರಾಜು ಎನ್ನುವವರ ಜಮೀನಿನಲ್ಲಿ ಮರಿ ಕರಡಿಯೊಂದು ಹಲಸಿನ ಮರದ ಮುಳ್ಳುತಂತಿಯಲ್ಲಿ ಸಿಲುಕಿ‌ ಚೀರಾಡಿದ ಘಟನೆ ನಡೆದಿದೆ.

ಕುರಂಕೋಟೆಯ ರೈತ ಸಿದ್ದರಾಜು ಎನ್ನುವವರ ಜಮೀನಿನಲ್ಲಿನ ಹಲಸಿನ ಮರವನ್ನು ಹತ್ತಿ ಕೆಳಗೆ ಇಳಿಯುವಾಗ ಮುಳ್ಳುತಂತಿಗೆ ಕರಡಿ ಕಾಲು ಸಿಲುಕಿಕೊಂಡಿದೆ. ಮುಂಜಾನೆಯೇ ರೈತರು ತಮ್ಮ ಜಮೀನಿನ ಕೆಲಸಕ್ಕೆ ತೆರಳುವಾಗ ಹಲಸಿನ ಮರದಲ್ಲಿ ನೇತಾಡುತ್ತಿದ್ದ ಕರಡಿ ಚಿರಾಟವನ್ನು ಕಂಡು ಕೊರಟಗೆರೆ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ

ಅರಣ್ಯಾಧಿಕಾರಿ ಸುರೇಶ್, ಪಶು ಇಲಾಖೆಯ ಮುಖ್ಯ ವೈಧ್ಯಾಧಿಕಾರಿ ಶ್ರೀಧರ್, ಸಿಬ್ಬಂದಿಗಳಾದ ನಾಗರಾಜು, ಮಂಜುನಾಥ, ರಘು, ಚಾಂದುಪಾಷ ಕಾರ್ಯಚರಣೆ ನಡೆಸಿ ಕರಡಿಯನ್ನು ಮತ್ತೆ ಅರಣ್ಯಕ್ಕೆ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.