ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ ನಾಪತ್ತೆ

Team Udayavani, Oct 16, 2022, 8:01 PM IST

tdy-19

ಪಾವಗಡ: ತಾಲ್ಲೂಕಿನ  ಪಳವಳ್ಳಿ ಬಳಿ  ಭಾನುವಾರ ಸಂಜೆ  5 ಗಂಟೆ  ಸಮಯದಲ್ಲಿ ವ್ಯಕ್ತಿಯೋರ್ವ  ಹಳ್ಳದಲ್ಲಿ  ಕೊಚ್ಚಿಕೊಂಡು ಹೋಗಿದ್ದಾರೆ.

ತಾಲ್ಲೂಕಿನ ಕೆಂಚಗಾನಹಳ್ಳಿಯ ಗಂಗಾಧರ(38) ನಾಪತ್ತೆಯಾದವರು. ಕೆಂಚಗಾನಹಳ್ಳಿಯಿಂದ ಪಳವಳ್ಳಿ ತಾಂಡ ಮೂಲಕ ಪಳವಳ್ಳಿ ಗ್ರಾಮಕ್ಕೆ ಕಾಲ್ನಡಿಗೆ ಮೂಲಕ ಬರುತ್ತಿದ್ದಾಗ ರಸ್ತೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ವ್ಯಕ್ತಿಗಾಗಿ ಪಾವಗಡ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.