ಗರ್ಭಪಾತವಾಗಲು ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥ: ಮಹಿಳೆ ದಾರುಣ ಸಾವು
Team Udayavani, Mar 26, 2017, 10:20 AM IST
ಕೊರಟಗೆರೆ: ಇಲ್ಲಿನ ಕಾಮರಾಜನಹಳ್ಳಿ ಎಂಬಲ್ಲಿ ಗರ್ಭಪಾತವಾಗಲು ಮಾತ್ರೆ ಸೇವಿಸಿ ಗರ್ಭಿಣಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾರ್ಚ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಧಾಮಣಿ(25) ಎಂಬ ಮಹಿಳೆ 4 ತಿಂಗಳ ಗರ್ಭಿಣಿ ಮೃತ ದುರ್ದೈವಿ . ಮಾರ್ಚ್ 23 ರಂದು ಗರ್ಭ ನಿರೋಧಕ ಗುಳಿಗೆಗಳನ್ನು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀÌವ್ರ ಅಸ್ವಸ್ಥಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರಳೆದಿದ್ದಾರೆ.
ರಾಧಾಮಣಿಗೆ ಈಗಾಗಲೇ 3 ಹೆಣ್ಣು ಮಕ್ಕಳಿದ್ದರು. ನಾಲ್ಕನೆಯದೂ ಹೆಣ್ಣಾಗಬಹುದು ಎಂಬ ಭಯದಲ್ಲಿ ಮಾತ್ರೆ ಸೇವಿಸಿದ್ದರು ಎನ್ನಲಾಗಿದೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.