ಕೃಷಿ ಚಟುವಟಿಕೆ ಚುರುಕು
Team Udayavani, Apr 28, 2021, 8:03 PM IST
ಕೊರಟಗೆರೆ: ಪ್ರಸಕ್ತ ಸಾಲಿನ ಪೂರ್ವಮುಂಗಾರು ಹಂಗಾಮಿನಲ್ಲಿ ತಾಲೂಕಾದ್ಯಂತ ಉತ್ತಮ ಮಳೆಯಾಗಿದ್ದು,ಪೂರ್ವ ಮುಂಗಾರು ಹಂಗಾಮಿನ ಕೃಷಿಚಟುವಟಿಕೆಗಳು ಚುರುಕುಗೊಂಡಿವೆ.ಪೂರ್ವ ಮುಂಗಾರು ಬೆಳೆಗಳಾದಉದ್ದು, ಹೆಸರು ಮತ್ತು ತೊಗರಿಯನ್ನುಬಿತ್ತನೆ ಮಾಡಲು ಭೂಮಿ ಹದಮಾಡಲು ರೈತರು ಮುಂದಾಗಿದ್ದಾರೆ.
ವರ್ಷದ ಆರಂಭದಲ್ಲಿ ಉತ್ತಮ ಮಳೆಸುರಿದಿದ್ದು, ಬಿತ್ತನೆ ಸಿದ್ಧತೆಮಾಡಿಕೊಳುತ್ತಿದ್ದಾರೆ. ನೀರಿಲ್ಲದೆ ಒಣಗುತ್ತಿದ್ದ ತೋಟಗಾರಿಕೆ ಬೆಳೆಗಳು ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು,ಉತ್ತಮವಾಗಿ ಮಳೆ ಬೀಳುತ್ತಿರುವುದರಿಂದ ಈ ಬಾರಿ ಪೂರ್ವಮುಂಗಾರು ಹಂಗಾಮಿನ ಕೃಷಿ ಬೆಳೆನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಕೊಡಲಿವೆ ಎನ್ನುತಾರೆ ರೈತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.