ಪಾವಗಡ: ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಸಾವು
Team Udayavani, Jun 6, 2022, 5:59 PM IST
ಪಾವಗಡ: ಆಟೋ ರಿಕ್ಷಾವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಲಿಗಾನಹಳ್ಳಿ ಗ್ರಾಮದ ಸೋಮವಾರ ( ಜೂನ್ 6 ರಂದು) ನಡೆದಿದೆ.
ತಾಲ್ಲೂಕಿನ ಬಿ.ದೊಡ್ಡಹಟ್ಟಿಯಿಂದ ಪಾವಗಡಕ್ಕೆ ಬರುತ್ತಿದ್ದಆಟೋ ನಲಿಗಾನಹಳ್ಳಿ ಗ್ರಾಮದ ಬಳಿ ಪಲ್ಟಿಯಾಗಿದೆ ಪರಿಣಾಮ ಬ್ಯಾಡನೂರು ದೊಡ್ಡಹಟ್ಟಿ ಗ್ರಾಮದ ಕೋಣನಕುರಿಕೆ ಬಂಡಪ್ಪ(60), ಈರಬಂಡಪ್ಪ(65) ಮೃತಪಟ್ಟಿದ್ದಾರೆ. ನಾಗಮ್ಮ ಎಂಬ ಮಹಿಳೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.
ಇದನ್ನೂ ಓದಿ: ಓವರ್ ಟೇಕ್ ಭರದಲ್ಲಿ ಬೈಕ್ ಗಳ ಮುಖಾಮುಖಿ ಢಿಕ್ಕಿ; ಲಾರಿಯಡಿಗೆ ಸಿಕ್ಕಿ ಸವಾರಿಬ್ಬರು ಸಾವು
ನಲಿಗಾನಹಳ್ಳಿ ಕಡೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಆಟೋ ಗ್ರಾಮದ ಬಳಿಯ ಹಳ್ಳದ ಸಮೀಪ ಪಲ್ಟಿಯಾಗಿದೆ. ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾವಗಡ ಶಾಸಕ ವೆಂಕಟರಮಣಪ್ಪ ಭೇಟಿ ನೀಡಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.