ಲೋಕಸಭೆ ಚುನಾವಣೆಗೆ ಬಸವರಾಜುಗೆ ಟಿಕೆಟ್?
Team Udayavani, Jun 4, 2018, 6:15 AM IST
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದ ಜಿ.ಎಸ್.ಬಸವರಾಜು
ಕಣಕ್ಕಿಳಿಯಲಿದ್ದಾರೆ ಎನ್ನುವ ಸುಳಿವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡಿದ್ದಾರೆ.
ಹೀಗಾಗಿ, ಸೊಗಡು ಎಸ್.ಶಿವಣ್ಣ ಅವರಿಗೆ ಲೋಕ ಸಭಾ ಚುನಾವಣೆಯಲ್ಲಿಯೂ ಟಿಕೆಟ್ ತಪ್ಪುತ್ತದೆ ಎನ್ನಲಾಗುತ್ತಿದೆ.
ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ,ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಮಾಡಿದ್ದ ಮಾಜಿ ಸಚಿವ ಸೊಗಡು ಎಸ್.ಶಿವಣ್ಣ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಮುಂದೆಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟಿದ್ದ ಅವರ ಅಭಿಮಾನಿಗಳಿಗೆ ಈಗ ಮತ್ತೆ ನಿರಾಸೆಯಾಗುವಂತೆ ಜಿ.ಎಸ್. ಬಸವರಾಜು ಅವರ ಹೆಸರನ್ನು ಮುಂದಿನ ಸಂಸದರೇ ಎಂದುಯಡಿಯೂರಪ್ಪ ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿ.ಎಸ್.ಬಸವರಾಜುಗೆ ಬಿಜೆಪಿ ಟಿಕೆಟ್ ಎನ್ನುವ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ಅವರು ಭಾನುವಾರ ನಡೆಸಿದ ತಮ್ಮ ಪ್ರಚಾರ ಭಾಷಣದ ಆರಂಭದಲ್ಲಿಯೇ ಬಸವರಾಜುಗೆ ಮುಂದಿನ ಸಂಸದರೇ ಎಂದು ಸಂಭೋದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.