ಮಧುಗಿರಿಯಲ್ಲಿ ಕರಡಿ ದಾಳಿ: ಮನೆಯ ಮುಂದೆ ಮಲಗಿದ್ದ ವ್ಯಕ್ತಿ ಗಂಭೀರ
Team Udayavani, Feb 27, 2022, 12:16 PM IST
ಮಧುಗಿರಿ: ವ್ಯಕ್ತಿಯೊಬ್ಬನಿಗೆ ಕರಡಿಯೊಂದು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮನೆಯ ಮುಂದೆ ಮಲಗಿದ್ದ ಮಲೇರಂಗಪ್ಪ (56) ಮೇಲೆ ಕರಡಿ ದಾಳಿ ನಡೆಸಿದೆ.
ಇದನ್ನೂ ಓದಿ:ಆಧಿಕಾರ ಇಲ್ಲದೆ ಇದ್ದರೂ ಜನ ಆಶೀರ್ವಾದ ಮಾಡಿದ್ದಾರೆ: ಜನ್ಮದಿನದಂದು ಬಿಎಸ್ವೈ
ಮಲೇರಂಗಪ್ಪ ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಖಾಸಗಿ ವಾಹನದಲ್ಲಿ ಮಲೇರಂಗಪ್ಪ ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.