ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ
Team Udayavani, Aug 19, 2022, 3:50 PM IST
ಕುಣಿಗಲ್: ಪಟ್ಟಣದಲ್ಲಿ ಭಿಕ್ಷಾಟನೆ, ಚಿಂದಿ ಆಯುವ ಬಾಲಕಿ, ಮಗು ಸೇರಿದಂತೆ ಮೂರು ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಶುಕ್ರವಾರ ಸಾರಿಗೆ ಬಸ್ ನಿಲ್ದಾಣ, ಸಂತೇ ಮೈದಾನ, ಆರ್.ಎಂ.ಸಿ ಯಾರ್ಡ್, ಘನ ತಾಜ್ಯ ವಿಲೇವಾರಿ ಘಟಕ, ಹಾಗೂ ವಿವಿಧ ಬೀದಿಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಒಬ್ಬ ಬಾಲಕಿ, ಮಗು ಹಾಗೂ ಮಗುವಿನ ತಾಯಿಯನ್ನು ರಕ್ಷಣೆ ಮಾಡಿ ಸರ್ಕಾರಿ ಆಸ್ಪತ್ರೆ ಯ ವೈದ್ಯರಿಂದ ತಪಾಸಣೆ ಮಾಡಿಸಿ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿ, ಸೂಕ್ತ ಪುನರ್ವಸತಿ ಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಡಿಪಿಐ ಅನುಷಾ ತಿಳಿಸಿದ್ದಾರೆ.
ದಾಳಿಯಲ್ಲಿ ಪಿ.ಎಸ್.ಐ ಜಮಾಲ್ ಅಹಮದ್, ಸಮಾಜ ಕಲ್ಯಾಣ ಇಲಾಖೆಯ ಉಮೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.