ಎರಡನೇ ದಿನ ಪಾವಗಡದ ನಾಲ್ಕು ದೇವಾಲಯಗಳಲ್ಲಿ ಭಜನೆ
Team Udayavani, May 10, 2022, 11:05 AM IST
ಪಾವಗಡ: ರಾಜ್ಯದೆಲ್ಲೆಡೆ ಅಜಾನ್ ಪ್ರತಿಯಾಗಿ ಭಜನೆ ಅಭಿಯಾನ ಆರಂಭಗೊಂಡ ಹಿನ್ನೆಲೆ ಪಾವಗಡ ಪಟ್ಟಣದಲ್ಲಿ ಎರಡನೇ ದಿನ ನಾಲ್ಕು ದೇವಾಲಯಗಳಲ್ಲಿ ಭಜನೆ ಅಭಿಯಾನ ನಡೆಯಿತು.
ಮೊದಲನೆ ದಿನ ಒಂದು ದೇವಸ್ಥಾನದಲ್ಲಿ ಭಜನೆ ಪ್ರಾರಂಭವಾಗಿದ್ದು, ಎರಡನೇ ದಿನ ನಾಲ್ಕು ದೇವಸ್ಥಾನಗಳಲ್ಲಿ ಭಜನೆ ನಡೆಯಿತು.
ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಕೊಟ್ಟ ಹಿನ್ನಲೆ ಪಾವಗಡದ ನಾಲ್ಕು ದೇವಾಲಯಗಳಲ್ಲಿ ಶ್ರೀರಾಮ ಸೇನಾ ವತಿಯಿಂದ ಇಂದು ಬೆಳಿಗ್ಗೆ 4.54 ಗಂಟೆಗೆ ಹನುಮಾನ್ ಚಾಲೀಸಾನ್ನು ಪಠಿಸಲಾಯಿತು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಕಾಶಿವಿಶ್ವನಾಥ ದೇವಸ್ಥಾನ, ಪ್ರಸನ್ನಾಂಜನೇಯಸ್ವಾಮಿ ದೇವಸ್ಥಾನ ಹಾಗೂ ಶಿರಿಡಿ ಸಾಯಿಬಾಬಾಗಳಲ್ಲಿ ಭಜನೆ ಅಭಿಯಾನ ನಡೆಯಿತು.
ಶ್ರೀ ರಾಮಸೇನೆಯ ತಾಲೂಕು ಅಧ್ಯಕ್ಷ ಕಾವಲಗೇರಿ ರಾಮಾಂಜಿ ನೇತ್ರತ್ವದಲ್ಲಿ ಶೇಖರ್ ಬಾಬು,ರಾಘವೇಂದ್ರ,ಅಲ್ಕೂಂದ ರಾಜ್,ರಾಕೇಶ್,ವಾಸು ಸೇರಿದಂತೆ ಮತ್ತಿತರರು ಹಾಜರಿದ್ದರು.
ಪಾವಗಡ ಪೊಲೀಸ್ ಠಾಣೆಯ ಪೊಲೀಸ್ ಇನ್ಸೆಪೆಕ್ಟರ್ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.