ಮೈತ್ರಿ ಸರ್ಕಾರದ ವಿರುದ್ದ ಬಿಜೆಪಿ ಆಟ ನಡೆಯಲ್ಲ

ರಾಜ್ಯ ಮೈತ್ರಿ ಸರ್ಕಾರ ಸುಭದ್ರ | ಕಾರ್ಯಕರ್ತರಿಗೆ ಆತಂಕ ಬೇಡ: ಡಿಸಿಎಂ ಡಾ.ಜಿ.ಪರಮೇಶ್ವರ್‌

Team Udayavani, May 27, 2019, 1:58 PM IST

tk-tdy-3..

ಕುಣಿಗಲ್ ಪುರಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ನಡೆದ ಪ್ರಚಾರ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಮಾತನಾಡಿದರು.

ಕುಣಿಗಲ್: ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಆಟ ನಡೆಯುವುದಿಲ್ಲ. ರಾಜ್ಯ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಕಾರ್ಯಕರ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಪುರಸಭಾ ಚುನಾವಣೆ ಪ್ರಯುಕ್ತ ಭಾನುವಾರ ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸಲು ಸಾಧ್ಯವಾಗಿಲ್ಲ. ಈ ಸಂಬಂಧ ಎಐಸಿಸಿ ಹಾಗೂ ಕೆಪಿಸಿಸಿಯಲ್ಲಿ ಚರ್ಚೆ ನಡೆಯುತ್ತಿದೆ. 1978ರಲ್ಲಿ ಇದೇ ರೀತಿ ಕಠಿಣ ಪರಿಸ್ಥಿತಿ ಎದುರಾಗಿತ್ತು. ಮತ್ತೆ ಮೂರು ವರ್ಷದಲ್ಲಿ ಚುನಾವಣೆ ನಡೆದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು, ಹೀಗಾಗಿ ಕಾರ್ಯಕರ್ತರು ನಿರಾಸೆ ಹೊಂದಬಾರದು. ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದರು.

ಬಿಜೆಪಿಯಿಂದ ಮೈತ್ರಿ ಸರ್ಕಾರ ಬಿಳಿಸುವ ಯತ್ನ:ಮೈತ್ರಿ ಸರ್ಕಾರವನ್ನು ಬಿಜೆಪಿಯವರು ಅಸ್ಥಿರಗೊಳಿಸುವ ಪ್ರಯತ್ನ ಮಾಡಿತ್ತಿದ್ದಾರೆ. ಇದು ಯಾವುದೇ ಕಾರಣಕ್ಕೂ ನಡೆಯುವುದಿಲ್ಲ. ಸರ್ಕಾರ ಬೀಳುವುದೂ ಇಲ್ಲ, ಸುಭದ್ರವಾಗಿದೆ. ರಾಜಕೀಯ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ನಾವು ಕೂಡ ಗಮನಹರಿಸುತ್ತಿದ್ದೇವೆ. ನಾನು ಹಾಗೂ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಹಿರಿಯ ಮುಖಂಡರು ಪ್ರತಿತಂತ್ರ ರೂಪಿಸುವ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ಅಭಿವೃದ್ಧಿಗೆ ಕಾಂಗ್ರೆಸ್‌ ಗೆಲ್ಲಿಸಿ:ಕುಣಿಗಲ್ ಪುರಸಭೆಯ 23 ಸ್ಥಾನಗಳಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್‌ ಪಡೆಯುವ ವಿಶ್ವಾಸ ಇದೆ. ಕುಣಿಗಲ್ ಪಟ್ಟಣವನ್ನು ಇನ್ನಷ್ಟು ಅಭಿವೃದ್ಧಿಪಡೆಸಲು ಸರ್ಕಾರ ಬದ್ಧವಾಗಿದೆ. ಸಂಸದ ಡಿ.ಕೆ.ಸುರೇಶ್‌ ಅವರನ್ನು ಕುಣಿಗಲ್ ಜನತೆ ಆಯ್ಕೆ ಮಾಡಿದ್ದಾರೆ. ಶಾಸಕ ಡಾ.ರಂಗನಾಥ್‌ ಹಾಗೂ ಸಚಿವ ಡಿ.ಕೆ.ಶಿವಕುಮಾರ ಸೇರಿದಂತೆ ನಾನು ಕೂಡ ಕುಣಿಗಲ್ ಅಭಿವೃದ್ಧಿಗೆ ಸಿದ್ಧರಿದ್ದೇವೆ. ಅಭ್ಯರ್ಥಿಗಳು ಮನೆ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಈ ವೇಳೆ ಶಾಸಕ ಡಾ.ರಂಗನಾಥ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಧಾಕರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮಕೃಷ್ಣಯ್ಯ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಂಗಣ್ಣಗೌಡ, ಮುಖಂಡರಾದ ಕೆಂಪೀರೇಗೌಡ, ಸುಂದರಕುಪ್ಪೆ ಪಾಪ ಣ್ಣ, ಅಭ್ಯರ್ಥಿಗಳಾದ ರಂಗನಾಥಯ್ಯ, ಸಮಿವುಲ್ಲಾ, ಎಸ್‌.ಕೆ.ನಾಗೇಂದ್ರ, ಉದಯಕುಮಾರ್‌, ಶಿವಕುಮಾರ್‌, ಮಂಜುಳ ರಂಗಪ್ಪ, ವಿಜಯಮ್ಮ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.