ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸಿ: ಸ್ವಾಮೀಜಿ
Team Udayavani, May 12, 2019, 2:47 PM IST
ಕೃಷಿ ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಕಾರ್ಯಕ್ರಮದಲ್ಲಿ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಧೀರಾನಂದ ಸ್ವಾಮೀಜಿ ಮತ್ತಿತರರಿದ್ದರು.
ತುಮಕೂರು: ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವ ಜೊತೆಗೆ ರಚನಾತ್ಮಕ ಕಾರ್ಯ ಕ್ರಮಗಳಾದ ಕೃಷಿ ಮಂಥನ ಕಾರ್ಯಕ್ರಮ ಮಾಡುವುದರಿಂದ ಕೃಷಿ ತೋಟಗಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀಧೀರಾನಂದ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕೃಷಿ ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವಜನತೆ ದೇಶದ ಆಸ್ತಿ ಆಗಿರುವುದರಿಂದ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ಜೀವನ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯ ಮಾಡಬೇಕು. ಕೃಷಿ ಮಂಥನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕೃಷಿ ಪದವಿ, ತೋಟಗಾರಿಕೆ ಪದವಿ ಹಾಗೂ ಮುಂತಾದ ಪದವಿಗಳಲ್ಲಿ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ತುಮಕೂರು ಎಬಿವಿಪಿ ಜಿಲ್ಲಾ ಪ್ರಮುಖ್ ಪ್ರೊ.ರವೀಂದ್ರ, ಎಬಿವಿಪಿ ಕಾರ್ಯಕರ್ತರಾದ ರಾಧಾಕೃಷ್ಣ, ಅಪ್ಪು ಪಾಟೀಲ್, ವೀರೇಶ್, ವಿ.ನಾಗೇಂದ್ರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.