ಭೀಕರ ಬಸ್ ಅಪಘಾತ: ಐವರು ಸಾವು; 30 ಅಧಿಕ ಮಂ‍ದಿ ಗಂಭೀರ


Team Udayavani, Mar 19, 2022, 10:31 AM IST

3accident

ಪಾವಗಡ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಪೋತಗಾನಹಳ್ಳಿ ಅಮೂಲ್ಯ(16), ಸೂಲನಾಯಕನಹಳ್ಳಿ ಅಜಿತ್(28), ವೈ.ಎನ್ ಹೊಸಕೋಟೆ ಕಲ್ಯಾಣ್(18), ಆಂಧ್ರದ ಬೆಸ್ತರಹಳ್ಳಿ ಶಾನ್ ವಾಸ್ (18), ನೀಲ್ಲಮ್ಮನಹಳ್ಳಿ ದಾದು(18) ಮೃತ ದುರ್ದೈವಿಗಳು.

ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್.ಹೊಸಕೋಟೆ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಬರುವ ಖಾಸಗಿ  ಎಸ್.ವಿ.ಟಿ ಬಸ್ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ.

ಇದನ್ನೂ ಓದಿ:ಸಿದ್ದಾಪುರ: ಮನೆ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ

30 ಹೆಚ್ಚು ಜನ ಗಂಭೀರ ಗಾಯಗೊಂಡಿದ್ದು, ಬಹುತೇಕ ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಗೊಂಡವರನ್ನು ಪಾವಗಡ, ತುಮಕೂರು,ಬೆಂಗಳೂರು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಘಟನೆಯಿಂದ ಸಾವು -ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.