ಸಿ-ವಿಜಿಲ್‌ ಆ್ಯಪ್‌ ಬಳಕೆಗೆ ಕರೆ

Team Udayavani, Apr 14, 2019, 4:23 PM IST

c-vgl

ತುಮಕೂರು: ಚುನಾವಣಾ ಅಕ್ರಮ ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸಿ-ವಿಜಿಲ್‌ ಆ್ಯಪ್‌ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ತುಮಕೂರು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಹಾಯ ಕೇಂದ್ರಕ್ಕೆ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಸಿಇಒ ಶುಭಾ ಕಲ್ಯಾಣ್‌ ಚಾಲನೆನೀಡಿದರು.

ಈ ವೇಳೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ನಡೆದಾಗ ಅವುಗಳನ್ನು ಚಿತ್ರೀಕರಿಸಿ ಪೋಟೋ, ವಿಡಿಯೋ ಈ ಆ್ಯಪ್‌ ಮೂಲಕ ಆಯೋಗಕ್ಕೆ ಸಲ್ಲಿಸಬಹುದು ಎಂದು ತಿಳಿಸಿದರು.

ಮೊಬೈಲ್‌ನ ಪ್ಲೇಸ್ಟೋರ್‌ ಮೂಲಕ ಈ ಆ್ಯಪನ್ನು ಡೌನ್‌ಲೋಡ್‌ ಮಾಡಕೊಂಡು ಬಳಕೆ ಮಾಡುವ ಬಗ್ಗೆ ಈ ಸಹಾಯ ಕೇಂದ್ರದಲ್ಲಿರುವ ಸಿಬ್ಬಂದಿ ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಈ ಸಹಾಯ ಕೇಂದ್ರ ಏ.16ರವರೆಗೂ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮತ ದಾರರು ಈ ಆ್ಯಪನ್ನು ಡೌನ್‌ಲೋಡ್‌ ಮಾಡಿಕೊಂಡು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತಿರುವ ಪ್ರಕರಣಗಳನ್ನು ಚುನಾವಣಾ
ಆಯೋಗಕ್ಕೆ ಕಳುಹಿಸಬೇಕು ಕರೆ ನೀಡಿದರು. ಈ ವೇಳೆ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್‌ ಕುಮಾರ್‌, ವಾಸಂತಿ ಉಪ್ಪಾರ್‌, ಗಾಯಿತ್ರಿ ಶ್ರೀನಿವಾಸ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.