ಕೊರಟಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
Team Udayavani, Aug 25, 2022, 6:22 PM IST
ಕೊರಟಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಯುವಕನೋರ್ವನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೌರಿಬಿದನೂರು ತಾಲೂಕಿನ ಕದರನಹಳ್ಳಿ ಗ್ರಾಮದ ನಿವಾಸಿ ಪುಟ್ಟನಂಜ ವಿರುದ್ದ ಪ್ರಕರಣ ದಾಖಲು.
ಕೊರಟಗೆರೆ ತಾಲೂಕಿನ ಕಳ್ಳಿಪಾಳ್ಯ ಗ್ರಾಮದ ಬಾಲಕಿಯ ಅಣ್ಣನ ಸ್ನೇಹಿತನಾಗಿದ್ದು, ಈ ಬಾಲಕಿಯನ್ನು ದೂರವಾಣಿ ಮುಖಾಂತರ ಸಂಪರ್ಕ ಸಾಧಿಸಿ ಪ್ರೇಮಾಂಕುರ ಆಗಿರುವುದಾಗಿ ಹೇಳಿದ್ದಾನೆ. ಆದರೆ ಆ ಬಾಲಕಿ ನನಗೆ ಇನ್ನೂ 18 ವರ್ಷಗಳು ತುಂಬಿರುವುದಿಲ್ಲ. ಅಪ್ರಾಪ್ತ ವಯಸ್ಕಳಾಗಿದ್ದೇನೆ ಎಂದು ಹೇಳಿದರೂ ವಯಸ್ಕಳಾದ ನಂತರ ವಿವಾಹವಾಗುವುದಾಗಿ ನಂಬಿಸಿ ಆಕೆಯನ್ನು ದೈಹಿಕವಾಗಿ ಹಲವು ಬಾರಿ ಬಳಸಿಕೊಂಡಿದ್ದಾನೆ. ಆನಂತರ ಆ ಹುಡುಗಿ ವಯಸ್ಕಳಾದ ಕೆಲವೇ ದಿನಗಳಲ್ಲಿ ಮತ್ತೊಂದು ಯುವತಿಯನ್ನು ಮದುವೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಅಕ್ರಮ ಮರಳು ಸಾಗಾಟ; ಪೊಲೀಸ್ ದಾಳಿ ವೇಳೆ ಟ್ರ್ಯಾಕ್ಟರ್ ಚಾಲಕ ಪರಾರಿ
ಈ ಹಿನ್ನೆಲೆಯಲ್ಲಿ ಯುವತಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.