ನರಭಕ್ಷಕ ಚಿರತೆಗೆ ಬಾಲಕ ಬಲಿ: ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಿದ ಶಾಸಕ
Team Udayavani, Jan 10, 2020, 2:02 PM IST
ತುಮಕೂರು: ನರಭಕ್ಷಕ ಚಿರತೆಗೆ ಬಾಲಕ ಬಲಿ ಹಿನ್ನೆಲೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ನೂರಕ್ಕೂ ಹೆಚ್ಚು ಬೆಂಬಲಿಗರರೊಂದಿಗೆ ಶಾಸಕ ಗೌರಿಶಂಕರ್ ತುಮಕೂರಿನ ಅಮರ್ ಜ್ಯೋತಿ ನಗರದ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮ 5 ವಷ೯ದ ಸಮಥ೯ಗೌಡನನ್ನ ಚಿರತೆಯೊಂದು ಬಲಿ ಪಡೆದಿತ್ತು. ಅದರಿಂದ ಕೂಡಲೇ ಚಿರತೆ ಹಾವಳಿ ತಪ್ಪಿಸುವಂತೆ ಹಾಗೂ ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಗಿರೀಶ್ , ಮೃತ ಬಾಲಕನ ಕುಟುಂಬಕ್ಕೆ 7.5 ಲಕ್ಷ ಪರಿಹಾರ ನೀಡಲಾಗುವುದು. ಈವರೆಗೆ ಸರಕಾರದಿಂದ 5 ಲಕ್ಷ ಪರಿಹಾರ ನೀಡಲಾಗುತ್ತಿತ್ತು.ಆದರೇ ಇದೇ ಮೊದಲ ಬಾರಿಗೆ 7.5 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.