ಎಸ್‌ಎಸ್‌ಎಫ್ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ
Team Udayavani, Jun 11, 2021, 8:52 PM IST
ತುಮಕೂರು: ಕರ್ನಾಟಕ ಮುಸ್ಲಿಂ ಜಮಾತ್, ಎಎಸ್‌ಎಸ್‌ಎಫ್ ಹಾಗೂ ಸಹಾಯ ಸಂಸ್ಥೆಯಿಂದ ಸ್ವತ್ಛತಾಆಂದೋಲನ ನಡೆಯುತ್ತಿದ್ದು, ಇದರ ಅಂಗವಾಗಿ ನಗರದಟೌನ್ ಹಾಲ್ ಬಳಿಯ ಜಲ್ಕ ಮಾಖನ್ ದರ್ಗಾದಲ್ಲಿಸ್ಯಾನಿಟೈಸರ್ ಸಿಂಪಡನೆ ಮಾಡುವ ಮೂಲಕ ಸ್ವತ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಸಹಾಯ ಸಂಸ್ಥೆಯುಲಾಕ್‌ಡೌನ್ ಸಮಯದಲ್ಲಿ ಹಸಿದವರಿಗೆ, ವಲಸೆ ಕಾರ್ಮಿಕರಿಗೆ,ಪ್ರಯಾಣಿಕರಿಗೆ ಹಾಗೂ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಸೋಂಕಿತರಿಗೆ ಇದುವರೆಗೂ ಉಚಿತವಾಗಿ ಆಹಾರ ನೀಡುತ್ತಾಸಮಾಜ ಸೇವೆ ಸಲ್ಲಿಸುತ್ತಿದ್ದು, ಈಗ ಸ್ವತ್ಛತೆ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸುತ್ತಿದ್ದು, ಕೊಳಚೆ ಪ್ರದೇಶಗಳು, ಸ್ಲಂ ಸೇರಿದಂತೆ ತುಮಕೂರು ನಗರದ ಮಂದಿರ-ಮಸೀದಿ ಹಾಗೂ ಚರ್ಚುಗಳಲ್ಲಿ ಸಂಸ್ಥೆಯ ವತಿಯಿಂದ ಉಚಿತವಾಗಿ ಸ್ಯಾನಿಟೈಸ್ ಸಿಂಪರಣೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ,ಕೊರೊನಾ ಸಂದರ್ಭದಲ್ಲಿ ಎಲ್ಲರಿಗೂ ಸ್ವತ್ಛತೆ ಅತ್ಯಮೂಲ್ಯ ವಾಗಿದೆ.ಪ್ರತಿ ಬಾರಿ ನಾವು ಪಾಲಿಕೆಯನ್ನು ದೂರುವ ಬದಲು ಇಂತಹಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಸ್ವತ್ಛತೆ ಕಾಪಾಡಬೇಕು ಎಂದರು.ಮುಸ್ಲಿಂ ಜಮಾತ್‌ನ ಜಂಟಿ ಕಾರ್ಯದರ್ಶಿ ಮಹಮ್ಮದ್‌ಆರಿಜ್ ರಾಝಾ ಮಾತನಾಡಿ, ಸಾರ್ವಜನಿಕರು ಸ್ವತ್ಛತೆಯನ್ನುಕಾಪಾಡಿದಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಆದ್ದರಿಂದ ಎಲ್ಲರೂ ಸ್ವತ್ಛತೆಗೆ ಆದ್ಯತೆ ನೀಡಬೇಕುಎಂದರು. ಎಸ್ಸೆಸ್ಸೆಫ್ ಅಧ್ಯಕ್ಷ ಸುಹೇಲ್, ಮೌಸಿ ನಯಾಜ್,ಜಮಾಲ್ ಶರೀಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.