ಕೊರಟಗೆರೆಯಲ್ಲಿ ಸಿಎಂ ಬೊಮ್ಮಾಯಿ, ಬಿಎಸ್ ವೈ ನೇತೃತ್ವದಲ್ಲಿ ಬೃಹತ್ ಸಮಾವೇಶ

ಜನಸಂಕಲ್ಪ ಯಾತ್ರೆ ; ಬಿಜೆಪಿಯಲ್ಲಿ 6 ಮಂದಿ ಪ್ರಬಲ ಆಕಾಂಕ್ಷಿಗಳು

Team Udayavani, Dec 2, 2022, 7:22 PM IST

1-adadad

ಕೊರಟಗೆರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ನಮ್ಮ ಸರಕಾರದ ಸಾಧನೆಗಳು, ಜನಪರ ಕೆಲಸಗಳ ಸಾರ್ಥಕ ಸೇವೆ ಮತ್ತು ಸಬಲೀಕರಣಕ್ಕಾಗಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 7 ರ ಬುಧವಾರ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಮಂತ್ರಿಗಳಾದ ಬಿ.ಸಿ ನಾಗೇಶ್, ಜೆ.ಸಿ.ಮಾಧುಸ್ವಾಮಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಸೇರಿದಂತೆ ಜಿಲ್ಲೆಯ ನಾಯಕರು, ಮುಖಂಡರು, ತಾಲೂಕಿನ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಈ ಜನಸಂಕಲ್ಪ ಯಾತ್ರೆಗೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 2023 ರ ಚುನಾವಣೆಯಲ್ಲಿ ಜಯಗಳಿಸಲಿದ್ದು ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸವನ್ನು ಮಾಡಲಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ 6 ಮಂದಿ ಪ್ರಬಲ ಆಕಾಂಕ್ಷಿಗಳಿದ್ದಾರೆ, ನಾವೆಲ್ಲರೂ ಒಟ್ಟಾಗಿ ಕುಳಿತು 6 ಆಕಾಂಕ್ಷಿಗಳಲ್ಲಿ ಒಗ್ಗಟ್ಟು ಮೂಡಿಸಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲವಿಲ್ಲ, ಈ ಯಾತ್ರೆಗೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನರು, ಪಕ್ಷದ ಕಾರ್ಯಕರ್ತರು, ಮಹಿಳೆಯರು ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪವನ್‌ಕುಮಾರ್, ಜಿಲ್ಲಾ ಉಪಾದ್ಯಕ್ಷೆ ಸುಶೀಲಮ್ಮ, ಯುವ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಪದಾಧಿಕಾರಿಗಳಾದ ಪ್ರವೀಣ್, ಜಯಣ್ಣ, ಕಂಬದ ರಂಗಣ್ಣ, ಮಾರುತಿ ಗಂಗಹನುಮಯ್ಯ, ವಿಶ್ವನಾಥ್, ಶ್ರೀನಿವಾಸ್, ಮಮತ, ವಿಧಾನ ಸಭಾ ಆಕಾಂಕ್ಷಿಗಳಾದ ಗಂಗಹನುಮಯ್ಯ, ವೈ.ಹೆಚ್.ಹುಚ್ಚಯ್ಯ, ಮುನಿಯಪ್ಪ, ಡಾ. ಲಕ್ಷ್ಮೀಕಾಂತ್, ಅನಿಲ್‌ಕುಮಾರ್, ಪ.ಪಂ. ಸದಸ್ಯ ಪ್ರದೀಪ್ ಕುಮಾರ್, ರಂಗನಾಥ್, ಪ್ರೇಮ್ ಕುಮಾರ್, ಆಶ್ರಯ ಸದಸ್ಯ ನಂಜುಂಡ ಶೆಟ್ಟಿ, ಬಗರ್ ಹುಕುಂ ಸದಸ್ಯರಾದ ಹೇಮಲತಾ, ದೇವರಾಜು, ಸೇರಿದಂತೆ ತಾಲೂಕು ಮುಖಂಡರುಗಳು ಹಾಜರಿದ್ದರು.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.