ಸೋಂಕಿತರ ಸಂಖ್ಯೆ 3,866ಕ್ಕೇರಿಕೆ
Team Udayavani, Aug 21, 2020, 1:53 PM IST
ತುಮಕೂರು: ಜಿಲ್ಲೆಯಲ್ಲಿ ಗುರುವಾರ 117 ಹೊಸ ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3866ಕ್ಕೆ ಏರಿಕೆಯಾಗಿದ್ದು ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 119ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ತುಮಕೂರು-63, ಕುಣಿಗಲ್ -2, ತಿಪಟೂರು-9, ಮಧುಗಿರಿ -10, ಪಾವಗಡ-14, ಗುಬ್ಬಿ-5, ತುರುವೇಕೆರೆ-6, ಚಿಕ್ಕನಾಯಕನ ಹಳ್ಳಿ-4, ಶಿರಾ-4 ಸೇರಿ ಒಟ್ಟು 117 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ ಎಂದರು. ಜಿಲ್ಲೆಯಲ್ಲಿ ಈ ವರೆಗೆ 61595 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 52510 ಜನರಿಗೆ ನೆಗೆಟಿವ್ ಬಂದಿದೆ, ಅದರಲ್ಲಿ ನಿಗಾವಣೆಯಲ್ಲಿ 7096 ಜನರಿದ್ದು ಪ್ರಥಮ ಸಂಪರ್ಕ 5080, ದ್ವಿತೀಯ 2016 ಜನರಿದ್ದು ಅದರಲ್ಲಿ 2767 ಜನ ಗುಣಮುಖ ರಾಗಿದ್ದಾರೆ. ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 980 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 14 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಇಬ್ಬರು ಬಲಿ : ನಗರದ ಸಪ್ತಗಿರಿಯ ಬಡಾವಣೆಯ 64 ವರ್ಷದ ವೃದ್ಧ, ಗುಬ್ಬಿ ತಾಲೂಕಿನ ಕಡಬ ಗ್ರಾಮದ 59 ವರ್ಷದ ಮಹಿಳೆ ಕೋವಿಡ್ ದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.