ನೈಟ್‌ ಕರ್ಫ್ಯೂಗೂ ಕಮ್ಮಿ ಆಗದ ಕೋವಿಡ್


Team Udayavani, Apr 17, 2021, 4:15 PM IST

covid effect

ತುಮಕೂರು:ಕಲ್ಪತರು ನಾಡಿನ ಜನರಲ್ಲಿ ಹೆಚ್ಚು ಭೀತಿಹುಟ್ಟಿಸುತ್ತಿರುವ ರೂಪಾಂತರಿ ಕೊರೊನಾ ವೈರಸ್‌ಒಂದೇ ದಿನಕ್ಕೆ 450ರಿಂದ 545ರವರೆಗೆ ಸೋಂಕಿತರುಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕ ಮನೆಮಾಡುತ್ತಿದೆ.ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಕೊರೊನಾ ಹೆಚ್ಚು ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ರಾತ್ರಿಕರ್ಫ್ಯೂ ಜಾರಿ ಮಾಡಿದರೂ, ಜಿಲ್ಲೆಯಲ್ಲಿ ಮಾತ್ರಸೋಂಕಿತರ ಸಂಖ್ಯೆಯಲ್ಲಿ ಕಡಿಮೆ ಕಂಡು ಬರುತ್ತಿಲ್ಲ.

ಕಳೆದ 2020ರ ಏಪ್ರಿಲ್‌ ತಿಂಗಳಲ್ಲಿ ದಿನಕ್ಕೆ 25ರಿಂದ30 ಸೋಂಕಿತರ ಪತ್ತೆ ಆಗುತ್ತಿದ್ದರು.ಆದರೆ, ಈ ವರ್ಷ ಕೊರೊನಾ 2ನೇಅಲೆ ತನ್ನ ವೇಗವನ್ನುಹೆಚ್ಚಿಸಿಕೊಂಡು ಒಂದೇ ಬಾರಿನೂರಾರು ಜನರಲ್ಲಿ ಸೋಂಕುಕಾಣಿಸಿಕೊಳ್ಳುತ್ತಿದೆ.ಕೊರೊನಾರ್ಭಟ ಹೆಚ್ಚುತ್ತಿದ್ದರೂ ಜನ ಕೊರೊನಾಮರೆತು ಎಲ್ಲ ಕಡೆ ಓಡಾಡುತ್ತಿದ್ದಾರೆ.

ಇನ್ನೂ ಸಾಮಾಜಿಕ ಅಂತರ ಇಲ್ಲ, ಕೈ ತೊಳೆಯುತ್ತಿಲ್ಲ, ಮಾಸ್ಕ್ ಹಾಕುವುದುಮರೆತು ಬಿಟ್ಟಿದ್ದಾರೆ. ವಿವಾಹ ಸೇರಿಎಲ್ಲ ಸಮಾರಂಭಗಳಲ್ಲಿ ಎಂದಿನಂತೆ ಭಾಗವಹಿಸುತ್ತಿದ್ದಾರೆ. ಆದರೆ, ಈಗ ಕೊರೊನಾ 2ನೇಅಲೆಯ ಕೊರೊನಾ ವೈರಸ್‌ ಭೂತ ತೀವ್ರಗೊಳ್ಳುತ್ತಿದ್ದು,ಇದನ್ನು ಎದುರಿಸಲು ಜಿಲ್ಲಾಡಳಿತ ಸಜ್ಜುಗೊಂಡಿದೆ.ಈಗ ಬರುತ್ತಿರುವ ಆರೋಗ್ಯ ಇಲಾಖೆ ಮಾಹಿತಿಪ್ರಕಾರ ಒಂದು ದಿನಕ್ಕೆ ಕನಿಷ್ಠ 450 ರಿಂದ 545ರಒಳಗೆ ಕೊರೊನಾ ಸೋಂಕಿತರು ಆಸ್ಪತ್ರೆಗೆದಾಖಲಾಗುತ್ತಿದ್ದಾರೆ.

ಶುಕ್ರವಾರದ ವರೆಗೆ ಜಿಲ್ಲೆಯಲ್ಲಿಕೊರೊನಾ ಸೋಂಕಿತರು 28,947 ಇದ್ದು,ಇದೇ ರೀತಿ ಜಿಲ್ಲೆಯಲ್ಲಿ ಕೊರೊನಾತನ್ನ ವ್ಯಾಪ್ತಿಯನ್ನು ಹೆಚ್ಚುಮಾಡುತ್ತಾ ಹೋದರೆಮೇ ವೇಳೆಗೆಸೋಂಕಿತರು 30ಸಾವಿರ ಮೇಲಾಗುವಸಾಧ್ಯತೆ ಕಂಡುಬಂದಿದೆ. ಜನವರಿಅಂತ್ಯದಲ್ಲಿ ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಕೊರೊನಾಈಗ ಬೇಸಿಗೆಯಲ್ಲಿಹೆಚ್ಚಳವಾಗುತ್ತಿದೆ.

ಎಲ್ಲ ಕಡೆಕೊರೊನಾ ಪರೀಕ್ಷೆ ಮಾಡಿಸಲುಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಒಂದುದಿನಕ್ಕೆ 4000 ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ.ಗ್ರಾಮಗಳಲ್ಲಿ ರೋಗಾಣು ಕಡಿಮೆ ಇದೆ. ಮುಂದೆಗ್ರಾಮಗಳಲ್ಲಿ ಹೆಚ್ಚು ಕಾಣಿಸಿಕೊಂಡರೆ ನಿಯಂತ್ರಣಮಾಡುವುದು ಕಷ್ಟವಾಗಲಿದ್ದು, ಅದಕ್ಕಾಗಿ ಜನ ಜಾಗೃತರಾಗಬೇಕಿದೆ.

65 ಸೊಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ: ಕೊರೊನಾಸೋಂಕಿನಿಂದ ತೀವ್ರ ತೊಂದರೆಗೆ ಒಳಗಾಗಿರುವ 65ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಜಿಲ್ಲೆಯಲ್ಲಿ ಒಟ್ಟು 2,484 ಸಕ್ರಿಯ ಪ್ರಕರಣ ಇದ್ದುತೀವ್ರ ತೊಂದರೆಯಲ್ಲಿ ಇರುವವರಿಗೆ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಸೌಲಭ್ಯಇರುವವರಿಗೆ ಮನೆಯಲ್ಲಿಯೇ ವೈದ್ಯರ ಸಲಹೆಮೆರೆಗೆ ಚಿಕಿತ್ಸೆ ಪಡೆಯಲು ಸೂಚನೆ ನೀಡಲಾಗಿದೆ.ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ 15, ಖಾಸಗಿಆಸ್ಪತ್ರೆಯ ಐಸಿಯುನಲ್ಲಿ 35, ಡಿಸಿಎಚ್‌ ಐಸಿಯುನಲ್ಲಿ15 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ. ಜನರುಕೊರೊನಾ ರೋಗ ಲಕ್ಷಣ ಕಂಡು ಬಂದ ತಕ್ಷಣತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ.ಈವರೆಗೆ ಸೋಂಕಿನಿಂದ 25,991 ಜನರುಗುಣಮುಖರಾಗಿ ಮನೆಗೆ ಹೋಗಿದ್ದಾರೆ.ಮೃತಪಟ್ಟಿರುವವರು ಕೊರೊನಾ ಜೊತೆಗೆ ಬೇರೆರೋಗಗಳು ಇದ್ದವರು ಹೆಚ್ಚು ಮೃತರಾಗಿದ್ದಾರೆಎನ್ನುತ್ತಾರೆ ಆರೋಗ್ಯ ಅಧಿಕಾರಿಗಳು.

ಆಕ್ಸಿಜನ್‌ ಸೌಲಭ್ಯ: ಕೊರೊನಾ ಸೋಂಕಿತರಿಗೆ ಚಿಕಿತ್ಸೆನೀಡಲು ಜಿಲ್ಲೆಯಲ್ಲಿ ಅಗತ್ಯವಾಗಿರುವ ವೆಂಟಿಲೇಟರ್‌,ಆಕ್ಸಿಜನ್‌ ಸೌಲಭ್ಯ ಕಲ್ಪಿಸಲಾಗಿದೆ. ತೀವ್ರ ಉಸಿರಾಟತೊಂದರೆ ಉಂಟಾದವರಿಗೆ ಐಸಿಯುನಲ್ಲಿ ಚಿಕಿತ್ಸೆನಿಡಲಾಗುತ್ತಿದೆ. ಈಗ ಹೆಚ್ಚು ಸರ್ಕಾರಿ ಆಸ್ಪತ್ರೆಗಳಲ್ಲಿಯೇಚಿಕಿತ್ಸೆ ನೀಡಲಾಗುತ್ತಿದ್ದು, ಮುಂದೆ ಸೋಂಕಿತರ ಸಂಖ್ಯೆಹೆಚ್ಚಾದರೆ ಎರಡು ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಿವೆಅಲ್ಲಿಗೆ ಕಳಿಸಲಾಗುವುದು. ನಂತರ ಹಂತ-ಹಂತವಾಗಿಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಮಾಡಲು ವ್ಯವಸ್ಥೆಮಾಡಲಾಗುವುದು ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಎಂ.ಬಿ.ನಾಗೇಂದ್ರಪ್ಪ

 

ಚಿ.ನಿ.ಪುರುಷೋತ್ತಮ್‌.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.