ಪ್ರತಿ ದಿನ 7 ಸಾವಿರ ಕೋವಿಡ್ ಪರೀಕ್ಷೆ ಮಾಡಿ
Team Udayavani, May 25, 2021, 10:48 PM IST
ತುಮಕೂರು:ಕೋವಿಡ್ ಟೆಸ್ಟ್ ಹೆಚ್ಚಿಸಿ ಅಗತ್ಯ ನಿಯಂತ್ರಣಕ್ರಮಗಳನ್ನುಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿಪ್ರಮಾಣ ಇಳಿಕೆಗೆಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಕೋವಿಡ್ ನಿಯಂತ್ರಣ ಸಂಬಂಧ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರ ಜಿಲ್ಲೆಯಲ್ಲಿನಿತ್ಯ5,400ಕೋವಿಡ್ ಪರೀಕ್ಷೆ ನಡೆಸುವ ಗುರಿನಿಗದಿಪಡಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ7000ಕೋವಿಡ್ ಟೆಸ್ಟ್‌ಗಳನ್ನುಕಡ್ಡಾಯವಾಗಿ ಮಾಡಬೇಕುಎಂದರು.ಕೋವಿಡ್ ಪರೀಕ್ಷಾ ವರದಿ 24 ಗಂಟೆಯೊಳಗೆ ಬರುವಂತೆಕ್ರಮ ವಹಿಸಬೇಕು.
ಆಯಾ ತಾಲೂಕುಗಳಗೆ ಗುರಿನಿಗದಿಪಡಿಸಿರುವಂತೆಕೋವಿಡ್ ಪರೀಕ್ಷೆ ಮಾಡಬೇಕು,ಆಕ್ಸಿಜನ್ ಘಟಕಗಳಿಂದ ಆಮ್ಲಜನಕ ಲಭ್ಯವಾಗುವಷ್ಟರಲ್ಲಿಆಕ್ಸಿಜನ್ ಬೆಡ್ ಹೆಚ್ಚಿಸಲುಕ್ರಮವಹಿಸಬೇಕು ಎಂದರು.
ಸರ್ಕಾರದಿಂದ ಪೂರೈಕೆಯಾದ ಲಸಿಕೆ ಅಂದೇವಿತರಿಸಬೇಕು ಎಂದು ಆರ್‌ಸಿಎಚ್ ಅಧಿಕಾರಿ ಡಾ.ಕೇಶವರಾಜ್‌ರಿಗೆ ನಿರ್ದೇಶಿಸಿದರು.ಪಿಎಚ್‌ಸಿಗಳಲ್ಲಿರುವ ವೈದ್ಯರು ಪ್ರತಿದಿನ ರೆಡ್ ಝೊàನ್,ಹಾಟ್ ಸ್ಪಾಟ್ ಪ್ರದೇಶಗಳಿಗೆ ಭೇಟಿ ನೀಡಬೇಕು.ಕೋವಿಡ್‌ಮತ್ತು ಬ್ಲಾ Âಕ್ ಫಂಗಸ್‌ಗೆ ಚಿಕಿತ್ಸೆ ನೀಡುವಲ್ಲಿ ಜಿಲ್ಲೆ ಮೊದಲಸ್ಥಾನದಲ್ಲಿರಬೇಕು ಎಂದರು. ಸಂಸದ ಜಿ.ಎಸ್.ಬಸವರಾಜು,ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿಅಜಯ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.