ಹರಾಜು: ಗೂಂಡಾ ಕಾಯ್ದೆಗೆ ಸೂಚನೆ

Team Udayavani, Dec 15, 2020, 3:15 PM IST

ಹರಾಜು: ಗೂಂಡಾ ಕಾಯ್ದೆಗೆ ಸೂಚನೆ

ತುಮಕೂರು: ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯಲ್ಲಿ ಸದಸ್ಯರ ಸ್ಥಾನಗಳಿಗೆ ಹರಾಜುಪ್ರಕ್ರಿಯೆ, ಬಲವಂತದ ಅವಿರೋಧ ಆಯ್ಕೆಯ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು,ಅಂತಹ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಉಪವಿಭಾಗಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಗ್ರಾಪಂ ಚುನಾವಣೆ ಸಂಬಂಧ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳು ಮತ್ತು ನೋಡೆಲ್‌ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಗ್ರಾಪಂಗಳ ಸದಸ್ಯರ ಸ್ಥಾನಗಳಿಗೆ ಹರಾಜು, ಅವಿರೋಧ ಆಯ್ಕೆಯಾಗುವುದಕ್ಕೆ ಒಪ್ಪಂದ ಆಗಿರುವುದರ ಬಗ್ಗೆ ಮಾಧ್ಯಮಗಳಲ್ಲಿ ದೂರುಗಳು ಬಂದಲ್ಲಿ ಕೂಡಲೇ ಪರಿಶೀಲನೆ ನಡೆಸಿ, ಮೇಲ್ನೋ ಟಕ್ಕೆ ನಿಜವೆಂದು ಕಂಡು ಬಂದರೆ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಈಗಾಗಲೇ ಸಬ್‌ ಡಿವಿಷನ್‌ ಮ್ಯಾಜಿಸ್ಟ್ರೇಟ್‌ರವರಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ ಪೊಲೀಸ್‌ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದರು.

ತುರುವೇಕೆರೆ ತಾಲೂಕಿನ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರ ಮೇಲೆ ಎಫ್ ಐಆರ್‌ ದಾಖಲಿಸಿ ಎಂದು ತಹಶೀಲ್ದಾರ್‌ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣಾಮತದಾನ ನಡೆಸಲು ಮತಗಟ್ಟೆ ಸಿಬ್ಬಂದಿಗೆ ತರಬೇತಿ ಅತಿಮುಖ್ಯ. ಚುನಾವಣಾ ವೇಳಾಪಟ್ಟಿಯಂತೆಚುನಾವಣಾಧಿಕಾರಿಗಳು ಕರ್ತವ್ಯಗಳನ್ನು ನಿರ್ವಹಿಸಬೇಕು. ಮತಗಟ್ಟೆ ಸಿಬ್ಬಂದಿಗಳು ಚುನಾವಣಾ ತರಬೇತಿಗೆ ಗೈರುಹಾಜರಾದರೆ ಅಂತಹ ಸಿಬ್ಬಂದಿಗಳ ಮೇಲೆ ಚುನಾವಣಾ ಮಾರ್ಗಸೂಚಿಗಳನ್ವಯ ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅನುಷ್ಠಾನ ಕುರಿತಂತೆ ಪ್ರತಿದಿನ ವರದಿಯನ್ನು ಕಳುಹಿಸಬೇಕು ಹಾಗೂ ಪ್ರಪತ್ರ-10ರಲ್ಲಿ ಪ್ರಕಟಿಸಿರುವ ಹೆಸರಿನ ರೀತಿಯಲ್ಲಿಯೇ ಮತಪತ್ರದಲ್ಲೂ ಮುದ್ರಣಆಗಿರುವಬಗ್ಗೆಖಾತರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯ ಶಿರಾ ತಾಲೂಕಿನ ಗೋಪಾಲ ದೇವರಹಳ್ಳಿ ಸೇರಿದಂತೆ ಜಿಲ್ಲೆಯ ಕೆಲವು ಕಡೆ ನಾಮಪತ್ರ ಸಲ್ಲಿಕೆ ಮಾಡುತ್ತಿಲ್ಲ. ಅಂತಹ ಸ್ಥಳಗಳಿಗೆಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ ಗಳು ತೆರಳಿ ಮನವೊಲಿಕೆಗೆ ಮುಂದಾಗಬೇಕು ಎಂದು ತಿಳಿಸಿದರು. ಉಪವಿಭಾಗಾಧಿಕಾರಿಅಜಯ್‌, ತಹಶೀಲ್ದಾರ್‌ ಮೋಹನ್‌ ಕುಮಾರ್‌, ಚುನಾವಣಾ ಶಾಖೆಯ ನಾಗಭೂಷಣ್‌, ರವಿ ಇತರರಿದ್ದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.