ಉದಯವಾಣಿ ಫಲಶ್ರುತಿ: ನಿರ್ಗತಿಕರಿಗೆ ದಿನಸಿ ಕಿಟ್ ವಿತರಣೆ
Team Udayavani, May 11, 2020, 9:30 AM IST
ಸಾಂದರ್ಭಿಕ ಚಿತ್ರ
ಚಿಕ್ಕನಾಯಕನಹಳ್ಳಿ: ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಒಪ್ಪತ್ತಿನ ಊಟಕ್ಕೂ ಪರಿ ತಪಿಸುತ್ತಿದ್ದ ಬೈಲಪ್ಪನಮಠ ಬಳಿಯ ನಿವಾಸಿಗಳಿಗೆ ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ದಿನಸಿ ಸಾಮಗ್ರಿಗಳನ್ನು ನೀಡಿದರು.
ಉದಯವಾಣಿಯಲ್ಲಿ “ಸಹಾಯಕ್ಕೆ ಕಾರ್ಮಿಕರ ಮನವಿ” ಎಂಬ ಶೀರ್ಷಿಕೆ ಅಡಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡಿದ್ದು, ಲಾಕ್ ಡೌನ್‌ನಿಂದ ಕೂಲಿ ಇಲ್ಲದೆ, ಮನೆಯಲ್ಲಿ ರೇಷನ್ ಇಲ್ಲದೆ ಊಟಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾದ ಹಿನ್ನೆಲೆಯಲ್ಲಿ, ಪತ್ರಿಕೆಯಲ್ಲಿ ಬಂದ ವರದಿ ಗಮನಿಸಿದ ಡಾ.ಸಾಸಲು ಸತೀಶ್ ಬೈಲಪ್ಪನಮಠದ ಬಳಿಯ ಲ್ಲಿನ 5 ಕುಟುಂಬಗಳಿಗೆ ಮನೆಗೆ ಬೇಕಾಗುವ ಅಗತ್ಯ ದಿನಸಿ ಸಾಮಗ್ರಿಗಳನ್ನು ತಮ್ಮ ಕಾರ್ಯಕರ್ತರ ಮೂಲಕ ತಲುಪಿಸಿದರು. ಕಾಂಗ್ರೆಸ್ ಮುಖಂಡ ಪರಮೇಶ್, ರಾಮದಾಸ್, ಇಮ್ರಾಸ್, ಮಹಮ್ಮದ್ ಹುಸೇನ್ ಗುಂಡ, ಸುರೇಶ್ ನಾಯಕ್, ಸಾದತ್ ಶರೀಫ್, ಎಚ್.ಎಂ.ಎಸ್ ಇಮ್ರಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.